Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ
Drought Relief : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ಗುಡ್‌ನ್ಯೂಸ್ ಬಂದಿದ್ದು, ಸುಮಾರು 34 ಲಕ್ಷ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲ ರೈತರ ಬ್ಯಾಂಕ್ ಅಕೌಂಟ್‌ಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ. Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.! ಹೌದು, ಕೇಂದ್ರದಿಂದ ಬಂದಿರುವ ₹3,454 ಕೋಟಿ ರೂಪಾಯಿ … Read more