Subsidy Scheme For Farmer : ರೈತರಿಗೆ ಸಿಹಿಸುದ್ಧಿ : ಕುರಿ, ಕೋಳಿ, ಹಂದಿ ಸಾಕಾಣಿಕೆಗೆ ಸರ್ಕಾರದಿಂದ ಶೇ. 50 ರಷ್ಟು ಸಬ್ಸಿಡಿ.! ಸಂಪೂರ್ಣ ಮಾಹಿತಿ
Subsidy Scheme For Farmer : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರವು ಜಾನುವಾರು ಸಾಕಣೆದಾರರ ಜೀವನೋಪಾಯವನ್ನು ಸುಧಾರಿಸಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ತಂದಿದೆ. ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ‘ಉದ್ಯಮಿ ಮಿತ್ರ ಯೋಜನೆ’ಯನ್ನು ಜಾರಿಗೊಳಿಸಲಾಗುತ್ತಿದ್ದು, ಕುರಿ, ಕೋಳಿ, ಹಂದಿ ಸಾಕಣೆಗೆ ಸಹಾಯಧನ ನೀಡಲಾಗುತ್ತಿದೆ. ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 18ನೇ ಕಂತಿನ … Read more