ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳ ಆರ್ಥಿಕ ಮತ್ತು ವೃತ್ತಿ ಅಭಿವೃದ್ಧಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅದೇ “ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಆರ್ಥಿಕ ನೆರವು” ಯೋಜನೆ. ಈ ಯೋಜನೆ ಪಂಚವೃತ್ತಿ ಯೋಜನೆ ಎಂದೇ ಜನಜನಿತವಾಗಿದೆ. ಈ ಯೋಜನೆಯನ್ನು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಆಧುನೀಕರಿಸಲು, ಹೊಸ ಉಪಕರಣಗಳನ್ನು ಖರೀದಿಸಲು ಮತ್ತು ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಈ ಯೋಜನೆ ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ಏನಿದು … Read more