Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
Subsidy Scheme : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಹಾಗು ಅರ್ಹ ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ … Read more