PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ. ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ. … Read more