Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಜಮೆ! ಹೇಗೆ ಚೆಕ್ ಮಾಡುವುದು.?
Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಮಹಿಳೆಯರು ನಂಬಿಕೊಂಡಿದ್ದಾರೆ. ತಮಗೆ ಮನೆ ನಡೆಸಲು ಅಥವಾ ಸ್ವಂತ ಖರ್ಚುಗಳನ್ನು ನೋಡಿಕೊಳ್ಳಲು ಗೃಹಲಕ್ಷ್ಮಿ ಯೋಜನೆಯಿಂದ ಸಿಗುವ ₹2,000/- ರೂಪಾಯಿ ಹಣ ನಮಗೆ ಸಹಾಯ ಮಾಡುತ್ತಿದೆ. ಈ ಯೋಜನೆ ಜಾರಿಗೆ ಬಂದು ಈಗಾಗಲೇ 1 ವರ್ಷ ಕಳೆದಿದೆ. ಆದರೆ ಎಲ್ಲಾ ಮಹಿಳೆಯರು ಕೂಡ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಇನ್ನು ಕೂಡ ಪಡೆಯಲು ಸಾಧ್ಯವಾಗಿಲ್ಲ. ಇದನ್ನೂ ಕೂಡ ಓದಿ : Parihara Payment … Read more