Ration Card Updates : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ.! ಈ ದಾಖಲೆಗಳು ಕಡ್ಡಾಯ.!
Ration Card Updates : ನಮಸ್ಕಾರ ಸ್ನೇಹಿತರೇ, ಹೊಸ ಪಡಿತರ ಚೀಟಿಗಾಗಿ ಕಾಯುತ್ತಿರುವವರಿಗೆ ಸಿಹಿಸುದ್ಧಿ ಇದೆಯಾ.? ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಮಾಡಿಕೊಡಲಾಗಿದೆ.? ಹಾಗು ಯಾವ ದಿನಾಂಕವನ್ನು ನಿಗದಿಪಡಿಸಲಾಗಿದೆ.? ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೊಸ ರೇಷನ್ ಕಾರ್ಡ್(Ration Card)ಗೆ ಅರ್ಜಿ ಸಲ್ಲಿಸಲು ಸರ್ಕಾರವು ಈ ಹಿಂದೆ ಹಲವು ಬಾರಿ ಅವಕಾಶಗಳನ್ನು … Read more