Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು. ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ … Read more