ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana

Rajiv Gandhi Vasati Yojana : ಬಡ ಮತ್ತು ಮಧ್ಯಮ ಕುಟುಂಬಗಳಿಗೆ ಉಚಿತ ಮನೆ ಕನಸು ಸಾಕಾರಗೊಳಿಸುವ ಮಹತ್ವದ ಸರ್ಕಾರದ ಯೋಜನೆ! ರಾಜೀವ ಗಾಂಧಿ ವಸತಿ ಯೋಜನೆ ಕರ್ನಾಟಕ ಸರ್ಕಾರದ ಅತ್ಯಂತ ಜನಪರ ಹಾಗೂ ಪರಿಣಾಮಕಾರಿ ವಸತಿ ಯೋಜನೆಗಳಲ್ಲಿ ಒಂದಾದ ರಾಜೀವ ಗಾಂಧಿ ವಸತಿ ಯೋಜನೆ (Rajiv Gandhi Vasati Yojana) ಬಡ ಮತ್ತು ಮಧ್ಯಮ ವರ್ಗದ ಮನೆ ಇಲ್ಲದ ಕುಟುಂಬಗಳಿಗೆ ಹೊಸ ಭರವಸೆಯಾಗಿದೆ. ಈ ಯೋಜನೆಯಡಿ ಮನೆ ಇಲ್ಲದವರು ಅಥವಾ ಹಾಳಾದ ಮನೆ ಹೊಂದಿರುವವರು ಉಚಿತ … Read more

Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ

Bele Parihara : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅನೇಕ ಜಿಲ್ಲೆಗಳ ರೈತರು ಬೆಳೆ ನಾಶದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಷ್ಟದಿಂದ ರೈತರ ಆರ್ಥಿಕ ಸ್ಥಿತಿ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ, ಸರ್ಕಾರವು ರೈತರಿಗೆ ಪರಿಹಾರ ಹಣ ನೀಡಲು ನಿರ್ಧರಿಸಿದೆ. 2025–26 ಸಾಲಿನ ಬೆಳೆ ಪರಿಹಾರ ಯೋಜನೆಯಡಿ ರೈತರು ಕಡ್ಡಾಯವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಪರಿಹಾರ ಯೋಜನೆಯ ಉದ್ದೇಶಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ, ಪ್ರಕೃತಿ ವಿಕೋಪಗಳಿಂದ ನಷ್ಟ ಅನುಭವಿಸಿದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ … Read more

ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಸ್ಥಳೀಯ ಗ್ರಾಹಕರು ಮತ್ತು ಬ್ಯಾಂಕ್ ನ ಅನ್ಯ ಭಾಷಿಕ ಸಿಬ್ಬಂದಿಯ ನಡುವೆ ಭಾಷಾ ವಿಚಾರವಾಗಿ ಸಂಘರ್ಷಗಳು ಹೆಚ್ಚಾಗ್ತಾ ಇದೆ. ಇದೀಗ ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನವರು ಬ್ಯಾಂಕುಗಳ ನೇಮಕಾತಿ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡುವಂತೆ ಸೂಚನೆ ನೀಡಿದ್ದಾರೆ.  ಬ್ಯಾಂಕ್ ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು. ಅಲ್ಲದೇ ಅವರ ಸ್ಥಳೀಯ ಭಾಷಾ ಜ್ಞಾನದ ಆಧಾರದಲ್ಲಿ ಅವರ ವೃತ್ತಿ ಪರಿಧಿಯನ್ನ ಅಳೀಬೇಕು ಎಂದು ಅವರು ಸ್ಪಷ್ಟ … Read more

ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ

ಎಫ್ ಡಿ(FD) ಯೋಜನೆಗಿಂತ ಹೆಚ್ಚಿನ ಆದಾಯವನ್ನು ತಂದುಕೊಡುವ ಆರು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನ ತಿಳಿಸಿಕೊಡ್ತೀವಿ. ಈ ಆರು ಸರ್ಕಾರಿ ಯೋಜನೆಯಲ್ಲಿ ನೀವು ಹಣವನ್ನ ಹೂಡಿಕೆ ಮಾಡಿದರೆ ಎಫ್ ಡಿ(FD) ಯೋಜನೆಗಿಂತ ಹೆಚ್ಚಿನ ಆದಾಯವನ್ನ ಪಡೆದುಕೊಳ್ಳಬಹುದು.  ಅಂಚೆ ಕಚೇರಿಯಲ್ಲಿ ಜಾರಿಯಲ್ಲಿರುವ ಮಾಸಿಕ ಆದಾಯ ಯೋಜನೆ :- ಭಾರತೀಯ ಅಂಚೆ ಕಚೇರಿಯಲ್ಲಿ ಜಾರಿಯಲ್ಲಿರುವ ಮಂತ್ಲಿ ಇನ್ಕಮ್ ಸ್ಕೀಮ್ ನಲ್ಲಿ ನೀವು ಹೂಡಿಕೆಯನ್ನ ಮಾಡಿದ್ರೆ, ನೀವು ಹೂಡಿಕೆ ಮಾಡಿದ ಹಣಕ್ಕೆ ಶೇಕಡ 7.4% ರಷ್ಟು ಬಡ್ಡಿಯನ್ನ ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ನ … Read more

ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ಇದೀಗ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಲಾಗಿದ್ದು, ನಗರಪಾಲಿಕೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದರೂ ದಂಡವನ್ನ ಕಟ್ಟಿಸಿಕೊಂಡು ವಿನಾಯತಿ ನೀಡುವುದಕ್ಕೆ ಇದೀಗ ಕೇಂದ್ರ ಸರ್ಕಾರ ಅಸ್ತು ಎಂದಿದೆ. ರಾಜ್ಯದ ನಗರಪಾಲಿಕೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಯತಿ ನೀಡಿ ದಂಡ ಕಟ್ಟಿ ಪರಿಷ್ಕೃತ ನಕ್ಷೆ ಪಡೆಯಲು ಸರಕಾರ ಅವಕಾಶವನ್ನ ನೀಡಿದೆ. ಆದರೆ ಅದಕ್ಕಾಗಿ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದಂತಹ ಮಾಲೀಕರು ಶೇಕಡ … Read more

ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಆಸ್ತಿ ಮಾಲೀಕರ ಹಕ್ಕುಗಳನ್ನು ರಕ್ಷಿಸುವ ಬಲವಾದ ಹೇಳಿಕೆಯಲ್ಲಿ, ಭಾರತದ ಸುಪ್ರೀಂ ಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿದೆ, ಯಾವುದೇ ಬಾಡಿಗೆದಾರರು – ಅವರು ಐದು ವರ್ಷ ಅಥವಾ ಐವತ್ತು ವರ್ಷಗಳು ಬಾಡಿಗೆ ಮನೆಯಲ್ಲಿ ಎಷ್ಟು ಕಾಲ ವಾಸಿಸುತ್ತಿದ್ದರೂ – ಪ್ರತಿಕೂಲ ಸ್ವಾಧೀನದ ಮೂಲಕ ಆ ಆಸ್ತಿಯ ಮಾಲೀಕತ್ವವನ್ನು ಎಂದಿಗೂ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ಜ್ಯೋತಿ ಶರ್ಮಾ ವರ್ಸಸ್ ವಿಷ್ಣು ಗೋಯಲ್ ಪ್ರಕರಣದಲ್ಲಿ ನ್ಯಾಯಾಲಯವು ಈ ತೀರ್ಪನ್ನು ನೀಡಿತು, ಭೂಮಾಲೀಕರು ಮತ್ತು ಬಾಡಿಗೆದಾರರ ನಡುವಿನ ವರ್ಷಗಳ ಗೊಂದಲ … Read more

‘PM ಆವಾಸ್‌ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?

‘ಎಲ್ಲರಿಗೂ ವಸತಿ’ ಎಂಬ ಭಾರತದ ಮಹತ್ವಾಕಾಂಕ್ಷಿ ಗುರಿಯನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) 2.0 ಅನ್ನು 2024ರ ಸೆಪ್ಟೆಂಬರ್ 1ರಿಂದ ಜಾರಿಗೆ ತಂದಿದೆ. ಈ ಯೋಜನೆಯು ನಗರ ಪ್ರದೇಶದ ಆರ್ಥಿಕವಾಗಿ ದುರ್ಬಲ ವರ್ಗ (EWS), ಕಡಿಮೆ ಆದಾಯ ಗುಂಪು (LIG) ಮತ್ತು ಮಧ್ಯಮ ಆದಾಯ ಗುಂಪು (MIG)ಗಳಿಗೆ ಪಕ್ಕಾ ಮನೆ ನಿರ್ಮಾಣ ಅಥವಾ ಖರೀದಿಗೆ ಆರ್ಥಿಕ ನೆರವು ಒದಗಿಸುತ್ತದೆ. ಮುಂದಿನ ಐದು ವರ್ಷಗಳಲ್ಲಿ (2024-2029) ಒಟ್ಟು 1 ಕೋಟಿಗೂ ಹೆಚ್ಚು ನಗರ … Read more

ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!

ಅಡಿಕೆ ಕೃಷಿಯು ಕರ್ನಾಟಕದ ಹಲವಾರು ಭಾಗಗಳಲ್ಲಿ ಪ್ರಮುಖ ಆದಾಯ ಮೂಲವಾಗಿದೆ. ಈ ಬೆಳೆ ಭೂಮಿಯ ಗುಣಮಟ್ಟ, ಹವಾಮಾನ ಮತ್ತು ನಿರಂತರ ನೀರಾವರಿಯನ್ನು ಅವಲಂಬಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ “ಅಡಿಕೆ ತೋಟ ಸಬ್ಸಿಡಿ ಯೋಜನೆ” ರೈತರಿಗೆ ಆಶಾಕಿರಣವಾಗಿ ಪರಿಣಮಿಸಿದೆ. ಈ ಯೋಜನೆಯ ಮೂಲಕ ಪ್ರತಿ ಅರ್ಹ ರೈತನಿಗೆ ಗರಿಷ್ಠ ₹2 ಲಕ್ಷವರೆಗೆ ಸಹಾಯಧನ ದೊರೆಯುವಂತಾಗಿದೆ. ಯೋಜನೆಯ ಉದ್ದೇಶ :-ಈ ಯೋಜನೆಯ ಮುಖ್ಯ ಉದ್ದೇಶವೆಂದರೆ — ರಾಜ್ಯದ ಅಡಿಕೆ ಬೆಳೆಯುವ ರೈತರಿಗೆ ಆರ್ಥಿಕ ಸಹಾಯ ನೀಡುವುದು. ಹೊಸ ತೋಟಗಳನ್ನು … Read more

10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ

ನೀವು 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಯನ್ನ ಹೊಂದಿದ್ರೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈಗ ಹಳೆಯ ಖಾತೆಗಳಿಗೆ ಸಂಬಂಧಪಟ್ಟಂತೆ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದ್ದು, ಇನ್ನು ಮುಂದೆ ಬ್ಯಾಂಕ್ ಖಾತೆಯನ್ನು ಹೊಂದಿರುವವರು ಈ ಕೆಲಸಗಳನ್ನ ಬಹಳ ಸುಲಭವಾಗಿ ಮಾಡಿಕೊಳ್ಳಬಹುದು. ಹಾಗಾದ್ರೆ ಹಳೆಯ ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಜಾರಿಗೆ ತಂದಿರುವ ಹೊಸ ಯೋಜನೆ ಯಾವುದು.? ನೋಡೋಣ ಭಾರತೀಯ ರಿಸರ್ವ್ ಬ್ಯಾಂಕಿನ … Read more

ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ

ಅಡಕೆಯಲ್ಲಿನ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ ಗುಣಗಳನ್ನು ಹೊಂದಿವೆ ಎನ್ನುವುದು ದೃಢಪಟ್ಟಿದೆ. ಈ ಮಹತ್ವದ ಮಾಹಿತಿಯನ್ನು ತಿಳಿಸಿರುವ ಯೆನೆಪೋಯ ವಿಶ್ವವಿದ್ಯಾಲಯದ ಅಡಕೆ ಕುರಿತ ಅಧ್ಯಯನ ವರದಿಯನ್ನು ಕ್ಯಾಂಪ್ಕೋ ಸ್ವಾಗತಿಸಿದೆ. ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಲಿ, ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ ಎಂಬುದು ಅಧ್ಯಯನದ ಅಂಶಗಳಳಾಗಿವೆ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿವೆ ಎನ್ನುವ ಜನಸಾಮಾನ್ಯರ ನಂಬಿಕೆಗೆ … Read more