ಲೈಂಗಿಕ ಕ್ರಿಯೆ’ಯ ನಂತರ ಮರೆತೂ ಈ ತಪ್ಪುಗಳನ್ನು ಮಾಡಬೇಡಿ; ಸೋಂಕಿನ ಅಪಾಯ ಗ್ಯಾರಂಟಿ!,,

ಸಂಭೋಗ ಎಂಬುದು ಕೇವಲ ಎರಡು ಶರೀರಗಳ ಮಿಲನವಲ್ಲ, ಇದು ದಂಪತಿಗಳ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಒಂದು ಪ್ರಕ್ರಿಯೆಯಾಗಿದೆ. ಇತ್ತೀಚಿನ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳಿಂದಾಗಿ ಅನೇಕರಲ್ಲಿ ಲೈಂಗಿಕ ಆಸಕ್ತಿ ಕಡಿಮೆಯಾಗುತ್ತಿರುವುದನ್ನು ಕಾಣಬಹುದು. ಆದರೆ, ಆರೋಗ್ಯಕರ ಲೈಂಗಿಕ ಜೀವನದಷ್ಟೇ ಶೃಂಗಾರದ ನಂತರದ ನೈರ್ಮಲ್ಯ ಮತ್ತು ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. ಸಂಭೋಗದ ನಂತರ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಸೋಂಕುಗಳ (Infections) ಅಪಾಯವನ್ನು ಹೆಚ್ಚಿಸುತ್ತವೆ. ಹಾಗಾದರೆ ಶೃಂಗಾರದ ನಂತರ ಯಾವ ಕೆಲಸಗಳನ್ನು ಮಾಡಬೇಕು ಮತ್ತು … Read more

Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಹೊಸ ನಿಯಮಗಳು ಜಾರಿಯಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, DBT ಪಾವತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ನಕಲಿ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರ ಪರಿಣಾಮವಾಗಿ ಇನ್ಮುಂದೆ ಎಲ್ಲರಿಗೂ ಮಾಸಿಕ ₹2000 ಹಣ ಸಿಗುವುದಿಲ್ಲ ಎಂಬ ಆತಂಕವೂ ಎದುರಾಗಿದೆ. ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಒಂದು ಪ್ರಮುಖ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಇದರ ಅಡಿಯಲ್ಲಿ … Read more

Electricity bill : ನಿಮ್ಮ ಮನೆಯ ‘ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ

ಬೇಸಿಗೆಯ ಬಿಸಿಲಿನ ತಾಪದಿಂದ ಪಾರಾಗಲು ನಾವು ಎಸಿ (AC) ಮತ್ತು ಏರ್ ಕೂಲರ್ಗಳನ್ನು ನಿರಂತರವಾಗಿ ಬಳಸುತ್ತೇವೆ. ಆದರೆ, ಕೇವಲ ಈ ಉಪಕರಣಗಳನ್ನು ಹೊಂದಿರುವುದರಿಂದ ಬಿಲ್ ಹೆಚ್ಚಾಗುವುದಿಲ್ಲ; ಬದಲಿಗೆ ನಾವು ಅವುಗಳನ್ನು ಬಳಸುವ ವಿಧಾನ ವಿದ್ಯುತ್ ವೆಚ್ಚವನ್ನು ನಿರ್ಧರಿಸುತ್ತದೆ. ಸರಿಯಾದ ನಿರ್ವಹಣೆ ಇಲ್ಲದ ಹಳೆಯ ಉಪಕರಣಗಳು ಮತ್ತು ಡಿಜಿಟಲ್ ಸಾಧನಗಳನ್ನು ಬಳಸದಿದ್ದರೂ ‘ಸ್ಟ್ಯಾಂಡ್ಬೈ’ ಮೋಡ್ನಲ್ಲಿ ಬಿಡುವುದು ಬಿಲ್ ಹೆಚ್ಚಾಗಲು ಪ್ರಮುಖ ಕಾರಣಗಳಾಗಿವೆ. ಪಾಲಿಸಬೇಕಾದ ನಿಯಮಗಳುನಮ್ಮ ದೈನಂದಿನ ಅಭ್ಯಾಸಗಳಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ವಿದ್ಯುತ್ ಬಿಲ್ ಅನ್ನು ಗಣನೀಯವಾಗಿ … Read more

ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ

ವಿಶೇಷವೆಂದರೆ, ಅತಿ ಹೆಚ್ಚು ಮಾರಾಟವಾಗುವ ಸಾಮಾನ್ಯ ಬ್ರ್ಯಾಂಡ್‌ಗಳ ಬೆಲೆ ಏರಿಕೆ ಮಾಡಲಾಗಿದ್ದು, ಪ್ರೀಮಿಯಂ ಅಥವಾ ದುಬಾರಿ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಸರ್ಕಾರದ ಈ ನಿರ್ಧಾರಕ್ಕೆ ಮದ್ಯಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಾವುದರ ಬೆಲೆ ಎಷ್ಟು ಏರಿಕೆ? : ಸಾಮಾನ್ಯವಾಗಿ ಮಧ್ಯಮ ಮತ್ತು ಕೆಳವರ್ಗದ ಜನರು ಬಳಸುವ ಮದ್ಯದ ಬ್ರ್ಯಾಂಡ್‌ಗಳ ಮೇಲೆ ₹20 ರಿಂದ ₹30 ರವರೆಗೆ ಏರಿಕೆ ಮಾಡಲಾಗಿದೆ. ಪ್ರಮುಖ ಬ್ರ್ಯಾಂಡ್‌ಗಳ ಪರಿಷ್ಕೃತ ದರ ಪಟ್ಟಿ ಹೀಗಿದೆ. ಬೆಲೆ ಏರಿಕೆಯಾದ ಮದ್ಯದ ಬ್ರ್ಯಾಂಡ್‌ಗಳು (180ml) … Read more

ಟ್ರೆಕ್ಕಿಂಗ್‌ ಪ್ರಿಯರಿಗೆ ಸರ್ಕಾರ ಶಾಕ್‌..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?

ಕಳೆದ ಮೇ 10ರಂದು ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನಿರೀಕ್ಷಿತವಾಗಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 10 ವರ್ಷದ ಪುಟ್ಟ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದನು. ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿತ್ತು. ಅರಣ್ಯ ಪ್ರದೇಶಗಳಲ್ಲಿ ಜನರ ಮುಕ್ತ ಸಂಚಾರವು ಇಂತಹ ಅನಾಹುತಗಳಿಗೆ ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿತ್ತು. ಹೌದು.. ಘಟನೆಯ ಗಂಭೀರತೆಯನ್ನು ಮನಗಂಡ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ … Read more

ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ

ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. ಮೂಲ ವೇತನದ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ. ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ. ಈ ಮಹತ್ವದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು … Read more

ಚಡ್ಡಿ ರಾಜ್ಯಪಾಲರು ಬಿಜೆಪಿಯ ಶಾಸಕ ಭೋಜರಾಜನ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರಂತೆ; ಕಿಶೋರ್ ವ್ಯಂಗ್ಯ

ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಸರ್ಕಸ್ ಮುಂದುವರೆದಿದೆ. 118 ಮ್ಯಾಜಿಕ್ ನಂಬರ್ ಇಲ್ಲದೇ ಭಾರೀ ಗೊಂದಲ ನಿರ್ಮಾಣವಾಗಿದೆ. ಮತ್ತೊಂದು ಕಡೆ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಕರಸತ್ತು ನಡೆಸುತ್ತಿವೆ ಎನ್ನುವ ಊಹಾಪೋಹ ಶುರುವಾಗಿದೆ. ರಾಜ್ಯಪಾಲರ ನಡೆ ಬಗ್ಗೆ ಆಕ್ರೋಶ ವ್ಯಕ್ತವಾಗ್ತಿದೆ. ಟಿವಿಕೆ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ 108 ಕ್ಷೇತ್ರಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿ ತಮಿಳುನಾಡು ರಾಜ್ಯಪಾಲ ವಿಶ್ವನಾಥ್ ಅರ್ಲೇಕರ್ ಕೂಡಲೇ … Read more

ಒಳ ಮೀಸಲಾತಿ ಕಗ್ಗಂಟಿಗೆ ಅಂತ್ಯ ಹಾಡಿದ ರಾಜ್ಯ ಸರ್ಕಾರ : ಯಾವ ಸಮುದಾಯಕ್ಕೆ ಎಷ್ಟು? ಇಲ್ಲಿದೆ ಮಾಹಿತಿ!

ಒಳ ಮೀಸಲಾತಿ ಹಂಚಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಇದೀಗ ನಿರ್ಧಾರ ತೆಗೆದುಕೊಳ್ಳಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ದಲಿತ ಎಡಗೈ 5.25 ಮತ್ತು ಬಲಗೈ 5.25 ಹಾಗೂ ಇತರರಿಗೆ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ವರ್ಗ ಹಾಗೂ ನಿಗದಿಪಡಿಸಲಾದ ಮೀಸಲಾತಿ ಪ್ರಮಾಣ :-ಎಡಗೈ ಸಮುದಾಯ (SC-Left) – 5.25%ಬಲಗೈ ಸಮುದಾಯ (SC-Right) – 5.25%ಇತರ ಪರಿಶಿಷ್ಟ ಜಾತಿಗಳು (Others/Touchables) – 4.5% ಈ … Read more

‘ಶಿಕ್ಷಕರೇ ಇಲ್ಲ, SSLCಯಲ್ಲಿ 94% ಬಂದಿದ್ದು ಹೇಗೆ? ದೊಡ್ಡ ಗೋಲ್‌ಮಾಲ್ ನಡೆದಿದೆ’ : ಎಚ್.ವಿಶ್ವನಾಥ್

‘ರಾಜ್ಯದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಿಸಲಾಗಿದೆ ಹಾಗೂ ಕೇಂದ್ರಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ತೆಗೆಸಿ ಅವ್ಯವಹಾರ ನಡೆಸಲಾಗಿದೆ’ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು. ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಶೇ 94.1ರಷ್ಟು ಫಲಿತಾಂಶ ಬಂದಿದೆ. ಹೋದ ವರ್ಷ ಶೇ 80.4ರಷ್ಟಿತ್ತು. ಒಮ್ಮೆಲೇ ಭಾರಿ ಜಿಗಿತ ಕಂಡಿದೆ. ಹೀಗಾಗಿ, ಪರೀಕ್ಷಾ ವಿಧಾನ, ಮೌಲ್ಯಮಾಪನದ ಬಗ್ಗೆ ಅನುಮಾನಗಳಿವೆ. ಕೆಲವೇ ಸೋಮಾರಿ‌ ಶಿಕ್ಷಕರು ಮಾತ್ರ ಇಂತಹ ಫಲಿತಾಂಶವನ್ನು ಸ್ವಾಗತಿಸುತ್ತಾರಷ್ಟೆ’ ಎಂದು ಹೇಳಿದರು. ‘ಗುಣಮಟ್ಟದ … Read more

BIG BREAKING: ನಾಳೆ ಮಧ್ಯಾಹ್ನ 12 ಗಂಟೆಗೆ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ ಘೋಷಣೆ

ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ? (ಹಂತ-ಹಂತದ ಮಾಹಿತಿ) ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಸರಳ ಹಂತಗಳ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:karresults.nic.in ಅಥವಾ kseab.karnataka.gov.in ಲಿಂಕ್ ಆಯ್ಕೆ ಮಾಡಿ: … Read more