ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ದೀಪಾವಳಿ ಹಬ್ಬದಿಂದ ಗೃಹಲಕ್ಷ್ಮಿ ಪಟ್ಟಿಯ ಹೊಸ ಅಪ್ಡೇಟ್ ಮಾಡಲಾಗಿದ್ದು, ಅನರ್ಹರ ಹೆಸರುಗಳನ್ನ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅಂದ್ರೆ ಇನ್ಮುಂದೆ ಈ ಪಟ್ಟಿಯಲ್ಲಿ ಹೆಸರಿಲ್ಲದ ಮಹಿಳೆಯರಿಗೆ ಹಣ ಬರುವುದಿಲ್ಲ. ಕೇವಲ ಈ ಪಟ್ಟಿಯಲ್ಲಿ ಹೆಸರು ಇರುವ ಮಹಿಳೆಯರಿಗೆ ಮಾತ್ರ ಇನ್ಮುಂದೆ ಪ್ರತಿ ತಿಂಗಳು ಹಣ ಬರುತ್ತದೆ. ಇಡೀ ಕರ್ನಾಟಕದಾದ್ಯಂತ ಪ್ರತಿಯೊಂದು ಜಿಲ್ಲೆಗಳ ಲಿಸ್ಟ್ ಈಗಾಗಲೇ ಆನ್ಲೈನ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಪ್ರತಿಯೊಬ್ಬ ಗೃಹಲಕ್ಷ್ಮಿ ಫಲಾನುಭವಿಗಳು ತಮ್ಮ … Read more

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆಯ ಮೂಲಕ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ … Read more

ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?

ಭಾರತ ಸರ್ಕಾರದಿಂದ ಇದೀಗ ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಸಂತಸದ ಸುದ್ದಿ ತಿಳಿದುಬಂದಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಸಿಬ್ಬಂದಿಗಳ ಆರ್ಥಿಕ ಸ್ಥಿರತೆಯನ್ನು ಗುರಿಯಾಗಿಸಿಕೊಂಡು, ಸರ್ಕಾರವು ತುಟ್ಟಿಭತ್ಯೆ (Dearness Allowance – DA) ದರವನ್ನು ಶೇಕಡಾ 55 ರಿಂದ 58ಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ದರ 2025ರ ಜುಲೈ 1ರಿಂದ ಜಾರಿಗೆ ಬರುತ್ತದೆ ಎಂದು ಅಧಿಕೃತ ಆದೇಶವು ಸ್ಪಷ್ಟಪಡಿಸಿದೆ. ಆದೇಶದ ಪ್ರಮುಖ … Read more

ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?

ಇನ್ನು ಮುಂದೆ ಇಂತಹ ಕೆಲಸವನ್ನ ಮಾಡುವುದು ಯಾವುದೇ ರೀತಿಯ ಅಪರಾಧವಲ್ಲ ಅಂತ ಹೈಕೋರ್ಟ್ ಈಗ ಮಹತ್ವದ ತೀರ್ಪು ಕೊಟ್ಟಿದೆ. ತಮ್ಮ ಮಕ್ಕಳನ್ನ ಶಾಲೆಗೆ ಕಳುಹಿಸುವ ಪೋಷಕರು ಈ ನಿಯಮವನ್ನು ತಿಳಿದುಕೊಳ್ಳುವುದು ಅತೀ ಅಗತ್ಯವಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ಈಗ ಮಹತ್ವದ ತೀರ್ಪು ಕೊಟ್ಟಿದೆ. ಹಾಗಾದರೆ ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.? ಇದರಿಂದ ಪೋಷಕರು ಮತ್ತು ಮಕ್ಕಳು ತಿಳಿದುಕೊಳ್ಳಬೇಕಾದದ್ದು ಏನು.? ನೋಡೋಣ. ಶಾಲೆಯಲ್ಲಿ ಶಿಸ್ತು ಕಲಿಯದ ಮಕ್ಕಳಿಗೆ ದಂಡನೆಯನ್ನು ಕೊಡುವುದು ಯಾವುದೇ ರೀತಿಯ ಅಪರಾಧವಲ್ಲ … Read more

ರೈತರ ಸಾಲಮನ್ನಾ : ಗುಡ್‌ ನ್ಯೂಸ್‌ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. 1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯ ಕುರಿತು ಮುಖ್ಯಮಂತ್ರಿ … Read more

ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ

ಯಾವುದೇ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿರುವವರಿಗೆ ನವೆಂಬರ್ ಒಂದನೇ ತಾರೀಕಿನಿಂದ ಹೊಸ ನಿಯಮ ಜಾರಿಗೆ ಬರಲಿದೆ. ಆರ್ ಬಿಐ ಮತ್ತು ಕೇಂದ್ರ ಸರ್ಕಾರ ಈಗ ಉಳಿತಾಯ ಖಾತೆಯನ್ನು ಹೊಂದಿರುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಬ್ಯಾಂಕ್ ಉಳಿತಾಯ ಖಾತೆಗಳ ನಾಮಿನಿಗಳಿಗೆ ಸಂಬಂಧಪಟ್ಟಂತೆ ಆರ್ ಬಿಐ ಈಗ ನವೆಂಬರ್ ಒಂದನೇ ತಾರೀಕಿನಿಂದ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ನವೆಂಬರ್ ಒಂದನೇ ತಾರೀಕಿನಿಂದ ಬ್ಯಾಂಕ್ ಖಾತೆಯನ್ನು ಹೊಂದಿರುವವರು ನಾಲ್ಕು ಬಾರಿ ನಾಮಿನಿಯನ್ನ ಬದಲಾಯಿಸಬಹುದು. ಯಾವುದೇ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವವರು … Read more

ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್‌ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax

ನಮ್ಮ ಉಳಿತಾಯ ಖಾತೆಯು ನಿಮ್ಮ ಮಾಸಿಕ ಅಗತ್ಯಗಳನ್ನು ಪೂರೈಸುತ್ತದೆ: ಸಂಬಳ, ಬಿಲ್ ಗಳು, ಇಎಂಐಗಳು, ಅಥವಾ ಕೆಲವೊಮ್ಮೆ ಹಣವನ್ನು ವರ್ಗಾಯಿಸುವುದು ಅಥವಾ ಸ್ವೀಕರಿಸುವುದು. ಇದೆಲ್ಲವೂ ಸಾಮಾನ್ಯವೆಂದು ತೋರುತ್ತದೆ, ಆದರೆ ಈಗ ಆದಾಯ ತೆರಿಗೆ ಇಲಾಖೆಯು ಈ ದೈನಂದಿನ ವಹಿವಾಟುಗಳ ಮೇಲೂ ನಿಕಟ ನಿಗಾ ಇಡುತ್ತಿದೆ. ಹೌದು, ಈಗ ದೊಡ್ಡ ಉದ್ಯಮಿಗಳು ಅಥವಾ ಶ್ರೀಮಂತ ವ್ಯಕ್ತಿಗಳು ಮಾತ್ರವಲ್ಲ, ಸಾಮಾನ್ಯ ಬ್ಯಾಂಕ್ ಖಾತೆದಾರರ ವಹಿವಾಟುಗಳು ಸಹ ಆದಾಯ ತೆರಿಗೆ ಇಲಾಖೆಯ ಡೇಟಾ ಮಾನಿಟರಿಂಗ್ ಸಿಸ್ಟಮ್ಗೆ ಒಳಪಟ್ಟಿವೆ. ಆದಾಯ ತೆರಿಗೆ ಇಲಾಖೆಯ … Read more

ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹಿಂದೂ ಉತ್ತರಾಧಿಕಾರ ಕಾಯ್ದೆಯ ಪ್ರಕಾರ 2005ಕ್ಕಿಂತಲೂ ಮುಂಚಿತವಾಗಿ ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಗೆ ಹಕ್ಕುದಾರರು ಆಗಿರಲಿಲ್ಲ. ಆದರೆ 2005ರಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಯಿತು. ಅದರ ಅನ್ವಯ, ಗಂಡು ಮಕ್ಕಳಂತೆಯೇ ಹೆಣ್ಣು ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕನ್ನು ನೀಡುತ್ತದೆ. ಇದರ ಪ್ರಕಾರ, ತಂದೆ ಅಥವಾ ಮಗಳು 2005 ಕ್ಕಿಂತ ಮೊದಲು ನಿಧನರಾಗಿದ್ದರೂ ಸಹ, ಮಗಳು ಅಥವಾ ಅವಳ ಮಕ್ಕಳು ಆಸ್ತಿಯ ಮೇಲೆ ಹಕ್ಕು ಪಡೆಯಲು ಅರ್ಹರಾಗಿದ್ದಾರೆ. 2005 ರ ತಿದ್ದುಪಡಿಯು ಪೂರ್ವಾನ್ವಯವಾಗುತ್ತದೆ ಮತ್ತು ಹಿಂದಿನ ಪಾಲು ವಿವಾದಗಳ … Read more

BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card

ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ನಲ್ಲಿ 75 ವರ್ಷ ಮೇಲ್ಪಟ್ಟವರಿದ್ದರೆ ನಿಮಗೆ ರಾಜ್ಯ ಸರ್ಕಾರದಿಂದ ಹೊಸ ಸೇವೆ ಆರಂಭವಾಗಿದೆ. ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ನಲ್ಲಿ 75 ವರ್ಷ ಮೇಲ್ಪಟ್ಟವರಿದ್ದರೆ ಅಂತವರಿಗಾಗಿ ರಾಜ್ಯ ಸರ್ಕಾರ ಈಗ ಹೊಸ ಸೇವೆಯನ್ನ ಆರಂಭಿಸಿದೆ. ರಾಜ್ಯದಲ್ಲಿ 75 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ರಾಜ್ಯ ಸರ್ಕಾರದಿಂದ ಈ ಸೇವೆಯನ್ನ ಉಚಿತವಾಗಿ ಪಡೆದುಕೊಳ್ಳಬಹುದು. ಕರ್ನಾಟಕ ರಾಜ್ಯ ಸರ್ಕಾರ ಈಗ 75 ವರ್ಷ ಮೇಲ್ಪಟ್ಟವರಿಗಾಗಿ ‘ಅನ್ನ … Read more

ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ಅಪ್ರಾಪ್ತ ವಯಸ್ಕರಾಗಿದ್ದಾಗ ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಪೋಷಕರು ಮಾರಾಟ ಮಾಡಿದ್ದಲ್ಲಿ ಅಂತಹ ಆಸ್ತಿ ವರ್ಗಾವಣೆಯನ್ನು ಆ ಮಕ್ಕಳು ಪ್ರಾಪ್ತ ವಯಸ್ಕರಾದ ನಂತರ ನಿರಾಕರಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ. ಪ್ರಾಪ್ತ ವಯಸ್ಕರಾದ ಬಳಿಕ ಮಕ್ಕಳು ತಮ್ಮ ಪೋಷಕರು ನ್ಯಾಯಾಲಯದ ಅನುಮತಿ ಪಡೆಯದೆ ಮಾರಾಟ ಮಾಡಿದ ಆಸ್ತಿ ನಿರಾಕರಿಸಲು ಮೊಕದ್ದಮೆ ಹೂಡಬೇಕಾದ ಅಗತ್ಯವಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳು ಪ್ರಾಪ್ತ ವಯಸ್ಕರಾದ ನಂತರ ಸ್ವತಂತ್ರವಾಗಿ ಆ ಆಸ್ತಿಯನ್ನು ಮಾರಾಟ ಮಾಡುವ … Read more