ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
ಯಾವುದೇ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿರುವವರಿಗೆ ನವೆಂಬರ್ ಒಂದನೇ ತಾರೀಕಿನಿಂದ ಹೊಸ ನಿಯಮ ಜಾರಿಗೆ ಬರಲಿದೆ. ಆರ್ ಬಿಐ ಮತ್ತು ಕೇಂದ್ರ ಸರ್ಕಾರ ಈಗ ಉಳಿತಾಯ ಖಾತೆಯನ್ನು ಹೊಂದಿರುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಬ್ಯಾಂಕ್ ಉಳಿತಾಯ ಖಾತೆಗಳ ನಾಮಿನಿಗಳಿಗೆ ಸಂಬಂಧಪಟ್ಟಂತೆ ಆರ್ ಬಿಐ ಈಗ ನವೆಂಬರ್ ಒಂದನೇ ತಾರೀಕಿನಿಂದ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ನವೆಂಬರ್ ಒಂದನೇ ತಾರೀಕಿನಿಂದ ಬ್ಯಾಂಕ್ ಖಾತೆಯನ್ನು ಹೊಂದಿರುವವರು ನಾಲ್ಕು ಬಾರಿ ನಾಮಿನಿಯನ್ನ ಬದಲಾಯಿಸಬಹುದು. ಯಾವುದೇ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವವರು … Read more