BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
BREAKING NEWS : ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. … Read more