ನಿಜವಾಯ್ತು ದುರಂತದ ಬಗ್ಗೆ ಕೋಡಿಶ್ರೀ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ! ಸಾಕ್ಷಿಯಾದ ಎರಡು ಘಟನೆಗಳು!
ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್‌ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ. ಕಳೆದ 10 ದಿನದ ಹಿಂದಷ್ಟೇ ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದ ಕೋಡಿಮಠ ಶ್ರೀಗಳು, ”ವಾಯುಗಂಡ” ಇದ್ದು, ವಾಯುನಿಂದ ದೇಶದಲ್ಲಿ ದೊಡ್ಡ ಅನಾಹುತ ಸಂಭವಿಸಿ ಅತಿಹೆಚ್ಚು ಸಾವು ನೋವು ಆಗಲಿದೆ ಎಂದು ಎಚ್ಚರಿಸಿದ್ದರು. ಈ ಬೆನ್ನಲ್ಲೇ ಕಾಲ್ತುಳಿತದಲ್ಲಿ ಉಸಿರಾಟದ ಸಮಸ್ಯೆಯಿಂದ 11 ಆರ್‌ಸಿಬಿ ಅಭಿಮಾನಿಗಳು … Read more