ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್ ಭಗವಾನ್
ಸದಾಕಾಲ ವಿವಾದಗಳಿಂದಲೇ ಹೆಸರುವಾಸಿಯಾಗಿರುವ ಪ್ರೊ.ಕೆ.ಎಸ್.ಭಗವಾನ್ ಈಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮರ್ಯಾದಾ ಪುರುಷೋತ್ತಮ, ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರರ ಬಗ್ಗೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್, ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪೂರೋಹಿತರ ಜೊತೆ … Read more