ಆರ್‌ಸಿಬಿ-ಪಂಜಾಬ್ ಕಿಂಗ್ಸ್ ಕ್ವಾಲಿಫೈಯರ್ ಪಂದ್ಯ ರದ್ದು ಸಾಧ್ಯತೆ.! ಪಂದ್ಯ ರದ್ದಾದರೆ ಆರ್ ಸಿಬಿ ಫೈನಲ್ ಗೆ ಹೋಗುತ್ತಾ.?
ಐಪಿಎಲ್ 2025ರ ಮೊದಲ ಕ್ವಾಲಿಫೈಯನ್ ಪಂದ್ಯ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಈ ಹೈ ವೋಲ್ಟೇಜ್ ಕದನ ಮೇ 29ರಂದು ಚಂಡೀಗಢದ ಮುಲ್ಲನ್‌ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಆತಂಕವೊಂದು ಎದುರಾಗಿದೆ. ಭಾರತ-ಪಾಕಿಸ್ತಾನ ನಡುವೆ ಯುದ್ಧ ಬಿಕ್ಕಟ್ಟು ಕಾರಣ ಆಟಗಾರರು, ಅಭಿಮಾನಿಗಳು ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಐಪಿಎಲ್ 2025ರ ಟೂರ್ನಿಯನ್ನು ರದ್ದುಪಡಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಬಳಿಕ ಎರಡು ದೇಶಗಳ … Read more