ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಿಗದಿಯಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಟಿಕೆಟ್ ರೀಫಂಡ್ ಮಾಡುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಘೋಷಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ ಮೇ 17ರಂದು ಪುನರಾರಂಭವಾಗಿತ್ತು. ಆದರೆ, ಶನಿವಾರ ನಡೆಯಬೇಕಿದ್ದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ‘ಮೇ 17 ರಂದು ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯವು ಪ್ರತಿಕೂಲ ಹವಾಮಾನದಿಂದಾಗಿ ರದ್ದಾಗಿದ್ದರಿಂದ, ಎಲ್ಲ ಮಾನ್ಯ ಟಿಕೆಟ್ ಹೊಂದಿರುವವರು ಪೂರ್ಣ ರೀಫಂಡ್ ಪಡೆಯಲು ಅರ್ಹರಾಗಿದ್ದಾರೆ’ … Read more