ಅಕ್ರಮ ಸಂಬಂಧ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಯತ್ನ!
ಅಕ್ರಮ ಸಂಬಂಧ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ದೀಪಾ ಎಂಬ ಮಹಿಳೆ … Read more