ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment

UPI Payment : ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ (Google pay), ಫೋನ್ ಪೇ (Phonepe) ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ ಯುಪಿಐ ನಿಯಮಗಳು ಜಾರಿಯಾಗ್ತಿವೆ. ಫೋನ್ ಪೇ ಗೂಗಲ್ ಪೇ ಮೂಲಕ ಹಲವು ವಂಚನೆ ಕೇಸ್ ಗಳು ಕಂಡುಬಂದ ಹಿನ್ನಲೆಯಲ್ಲಿ ಗೂಗಲ್ ಪೇ ಮತ್ತು ಫೋನ್ ಪೇ ಪೇಮೆಂಟ್ ಬಗ್ಗೆ ಸಮಗ್ರ ಬದಲಾವಣೆ ಪ್ರಯತ್ನ ನಡೆಯುತ್ತಿದೆ. Post Office Scheme : … Read more

Registration Rate : ವಾಹನ ಸವಾರರಿಗೆ ಬರೆ ಎಳೆದ ರಾಜ್ಯ ಸರ್ಕಾರ – ವಾಹನ ಖರೀದಿಸುವವರಿಗೆ ಶಾಕ್ ಕಾದಿದೆಯಾ.?

Registration Rate : ವಾಹನ ಖರೀದಿಸುವವರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ‌ಹೌದು, ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಫೆಬ್ರವರಿಯಿಂದ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ. Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 … Read more

Rain Update : ರಾಜ್ಯದಲ್ಲಿ ಫೆ.1 ರಿಂದ ಮಳೆ ಸಾಧ್ಯತೆ.? ಎಲ್ಲೆಲ್ಲಿ ಮಳೆ ಬೀಳಲಿದೆ.? ಸಂಪೂರ್ಣ ಮಾಹಿತಿ ಇಲ್ಲಿದೆ

Rain Update : ರಾಜ್ಯದಲ್ಲಿ ಫೆ.1ರಿಂದ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ. ಬೆಂಗಳೂರಿನಲ್ಲಿ 2ರವರೆಗೆ ಸಾಧಾರಣ ಮಳೆಯಾಗಲಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಯುವ ಸಾಧ್ಯತೆ ಇದೆ. ಸದ್ಯ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತ ಆಗಿದೆ , ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಪೂರ್ವೋತ್ತರ ಮಾರುತಗಳು ಹಾದು ಹೋಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೆ.1ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಬೀಳಲಿದೆ.? ಬೆಂಗಳೂರು ನಗರ, ಬೆಂ.ಗ್ರಾಮಾಂತರ, … Read more

ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ , ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ : ಮಹತ್ವದ ಆದೇಶ ಹೊರಡಿಸಿದ ಸುಪ್ರೀಂಕೋರ್ಟ್.!

Supreme Court : ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ , ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಮೂಲಕ ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ಸಿಆರ್ಪಿಸಿ, 1973 / ಬಿಎನ್‌ಎಸ್‌ಎಸ್, 2023 ರ ಸೆಕ್ಷನ್ 41-ಎ / ಬಿಎನ್‌ಎಸ್‌ಎಸ್, 2023 ರ ಸೆಕ್ಷನ್ 35 ರ ಅಡಿಯಲ್ಲಿ ಸಿಆರ್ಪಿಸಿ, 1973 / ಬಿಎನ್‌ಎಸ್‌ಎಸ್, 2023 ರ ಅಡಿಯಲ್ಲಿ ಸೂಚಿಸಿರುವ … Read more

BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ

BREAKING NEWS : ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. … Read more

Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ

Micro Finance : ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ. BREAKING : … Read more

BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ

BREAKING NEWS : ಚಾಮರಾಜನಗರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೆಎಸ್‌ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರುಗಳು ಅಚಾನಕ್ಕಾಗಿ ಬಸ್ಸಿನ ಕಿಟ್ಟಿ ಹೊರಗಡೆ ತಲೆ ಹಾಕಿದ್ದಾಳೆ. ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ದೇಹದಿಂದ ರುಂಡ ಕಟ್ ಆಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ … Read more

ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

Murder Case : 28 ವರ್ಷದ ಬಾಂಗ್ಲಾದೇಶದ ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕಲ್ಕೆರೆ ಕೆರೆದಂಡೆ ಮೇಲೆ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಮಾಧ್ಯಮ ವರದಿಯ ಪ್ರಕಾರ, ಸಂತ್ರಸ್ತೆಗೆ ಮೂವರು ಮಕ್ಕಳಿದ್ದು, ಮನೆಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದಿಂದ ಅವರು ಕಾಣೆಯಾಗಿದ್ದರು. ಮಹಿಳೆಯನ್ನು ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದು ಮತ್ತು ಕಲ್ಲಿನಿಂದ ಹೊಡೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. FCI Recruitment : SSLC-PUC ಪಾಸಾದವರಿಗೆ `ಆಹಾರ … Read more

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!

Micro Finance : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ತೋರಿಸುತ್ತಿರುವ ಆರ್ಭಟಕ್ಕೆ, ಜನ ಸಾಮಾನ್ಯರ ಬದುಕು ಬೀದಿಗೆ ಬಿದ್ದಿದೆ. ಮೈಕ್ರೋ ಫೈನಾನ್ಸ್ ಹೆಸರಲ್ಲಿ ಬಡ್ಡಿ ದಂಧೆಯೇ ಶುರುವಾಗಿದೆ ಎಂಬ ಆರೋಪ ಕೂಡ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕೂಡ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಠಿಣ ಕಾನೂನು ರೂಪಿಸಲು ಸಿದ್ಧತೆ ನಡೆಸಿದೆ. ಈ ನಡುವೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ ದೂರು ನೀಡಲು ಹೋಗಿದ್ದ ಮಹಿಳೆಯರಿಗೆ ಪೊಲೀಸರು ದಂಡ ವಿಧಿಸಿರುವ ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ … Read more

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment

Microfinance Harassment : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬೀದರ್ನಲ್ಲಿ ಸಾಲ ತೀರಿಸಲಾಗದೇ ಮಹಿಳೆಯೊಬ್ಬಳು ಉಸಿರು ನಿಲ್ಲಿಸಿದ್ದಾಳೆ. ರೇಷ್ಮಾ ಸುನಿಲ್ ಸೂರ್ಯವಂಶಿ (25) ಬದುಕು ಮುಗಿಸಿದವಳು. ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ ಘಟನೆ ನಡೆದಿದೆ. 6ಕ್ಕೂ ಅಧಿಕ ವಿವಿಧ ಸಂಘಗಳಲ್ಲಿ ಸುಮಾರು 3 ಲಕ್ಷಗಳಷ್ಟು ಸಾಲ ಮಾಡಿದ್ದಳು. ಸಂಘಗಳಲ್ಲಿ ಸಾಲ ಪಡೆದು ಮನೆಗೆ ಶೆಡ್ ಹಾಕಿಸಿದ್ದಳು. ಸಾಲ‌ ತೀರಿಸಲಾಗದೇ ಇದೀಗ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more