Rain Alert : ಕರ್ನಾಟಕದಲ್ಲಿ ನವೆಂಬರ್ 16ರ ವರೆಗೆ ಧಾರಕಾರ ಮಳೆ.! ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
Rain Alert : ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ಒಂದು ವಾರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಳಾ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪಗೊಂಡಿದ್ದು, ಇದೀಗ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಶುರುವಾಗುತ್ತಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 16ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎಲ್ಲೆಲ್ಲಿ ಯಾವಾಗ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. … Read more