ಮೋದಿ – ಅಮಿತ್ ಶಾ ಸೋಲಿಸುವುದೇ ನಮ್ಮ ಗುರಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಜ್ಞೆ ಮಾಡಿದ್ದಾರೆ. ಮತಗಳವು ವಿರುದ್ಧ ರಾಮ್ ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್, ಸತ್ಯದ ಮುಂದೆ ಸುಳ್ಳು ಒಂದು ದಿನ ಸೋಲಲೇ ಬೇಕು. ಅದಕ್ಕೆ ಸ್ವಲ್ಪ ಸಮಯ ಬೇಕು. ನಾವು ಹಾಗೂ ನಮ್ಮ ಪಕ್ಷ ಸದಾ ಸತ್ಯದ ಜತೆ ನಿಂತಿದ್ದೇವೆ. ನರೇಂದ್ರ ಮೋದಿ ಹಾಗೂ ಆರ್‌ಎಸ್‌ಎಸ್ ಸರ್ಕಾರವನ್ನು ಅಧಿಕಾರದಿಂದ ಖಂಡಿತ … Read more