‘ನಿಮ್ಮ ಹಣ.. ‘ನಾಯಿ ಮೊಲೆ ಹಾಲಿದ್ದಂಗೆ’.. ಯಾರಿಗೂ ಪ್ರಯೋಜನವಿಲ್ಲ’: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಟೀಕಾ ಪ್ರಹಾರ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಜಾತ್ಯಾತೀತ ಜನತಾದಳ ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ. ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಶನಿವಾರ ಆಯೋಜಿಸಿದ್ದ ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ 2025ರ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಡಿಸಿ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗಳನ್ನು ತೀವ್ರವಾಗಿ ವಿರೋಧಿಸಿರುವ ಜೆಡಿಎಸ್, ಇಂತಹವರು ಜನಪ್ರತಿನಿಧಿಯಾಗಿ ಮುಂದುವರೆಯಲು ನಾಲಾಯಕ್ ಎಂದು ಕಿಡಿಕಾರಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ‘ಡಿಕೆ ಶಿವಕುಮಾರ್ ಅವರೇ, … Read more