ಮಾಜಿ ಸಚಿವ `ಹೆಚ್ ಎಂ ರೇವಣ್ಣ’ ಪುತ್ರನ ಕಾರು ಅಪಘಾತ : ಬೈಕ್ ಸವಾರ ಸಾವು.!
ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನ ಒಡೆತನದ ಕಾರು ಅಪಘಾತಗಿದ್ದು, ಹೆಚ್ ಎಂ ರೇವಣ್ಣ ಪುತ್ರನಿಗೆ ಸೇರಿದ ಕಾರು ಡಿಕ್ಕಿಯಾಗಿ 27 ವರ್ಷದ ಯುವಕ ಸಾವನಪ್ಪಿದ್ದಾನೆ . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡಿಮರನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೆಚ್ ಎಂ ರೇವಣ್ಣ ಪುತ್ರ ಶಶಾಂಕ್ ಗೆ ಈ ಒಂದು ಕಾರು ಸೇರಿದೆ ತಡರಾತ್ರಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ರಾಜೇಶ್ (27) ಸಾವನಪಿದ್ದಾನೆ.ಮೃತ ಯುವಕ ಮಾಗಡಿ ತಾಲೂಕಿನ ಬೆಳಗುಂಬ … Read more