ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು : ಕಾಲೇಜ್ ವಿರುದ್ಧ ಕೊಲೆ, ಸಾಕ್ಷಿ ನಾಶ ಆರೋಪ
ಕಾಲೇಜ್ ಹಾಸ್ಟೆಲ್ನಲ್ಲಿ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ವಿದ್ಯಾರ್ಥಿಯ (student) ಶವ ಪತ್ತೆ (dead body found)ಆಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಎಸ್ಬಿಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ. BAMS ಅಂತಿಮ ವರ್ಷದಲ್ಲಿ ಓದುತ್ತಿದ್ದ ಈಶ್ವರ ಗಾದಗೆ(21) ಮೃತ ವಿದ್ಯಾರ್ಥಿ. ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆಡಳಿತ ಮಂಡಳಿ, ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟುಂಬಸ್ಥರಿಗೆ ಮಾಹಿತಿ ನೀಡದೇ ಆಸ್ಪತ್ರೆಗೆ ಮೃತದೇಹವನ್ನು … Read more