ನನ್ನನ್ನು ಅತಿ ಹೆಚ್ಚು ಟೀಕಿಸಿದವರು ನನ್ನ ಸಮುದಾಯದವರೇ ಆಗಿದ್ದಾರೆ – ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ
ಪರಿಶಿಷ್ಟ ಜಾತಿಗಳ ಮೀಸಲಾತಿ (SC Reservation) ಪರಿಗಣಿಸುವಾಗ ಅವರ ಆದಾಯವನ್ನು ಪರಿಗಣಿಸಬೇಕು ಎಂಬ ತೀರ್ಪಿಗಾಗಿ (Verdict) ತಮ್ಮದೇ ಸಮುದಾಯದ ಜನರಿಂದ ವ್ಯಾಪಕವಾಗಿ ಟೀಕೆಗೆ ಒಳಗಾಗಿದ್ದಾರೆ ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (B.R. Gavai) ಹೇಳಿದ್ದಾರೆ. ಹಿಂದುಳಿದ ವರ್ಗಗಳ ವಾರ್ಷಿಕ ₹8 ಲಕ್ಷ ಮತ್ತು ಅದಕ್ಕಿಂತ ಹೆಚ್ಚು ಆದಾಯ ಇರುವವರಿಗೆ ಮೀಸಲಾತಿ ಕೋಟಾದಿಂದ ಹೊರಗಿಡಲ್ಪಡುವ ಸಂಬಂಧ ಅವರು ಈ ಹೇಳಿಕೆ ಉಲ್ಲೇಖಿಸಿದ್ದಾರೆ. ಡಿ .6 ರಂದು ಮುಂಬೈ ವಿಶ್ವವಿದ್ಯಾಲಯದಲ್ಲಿ ‘ಸಮಾನ ಅವಕಾಶವನ್ನು ಉತ್ತೇಜಿಸುವಲ್ಲಿ ದೃಢೀಕರಣದ … Read more