ಇನ್ಮುಂದೆ ಅಪಘಾತವಾದ್ರೆ ಪೊಲೀಸ್ ಠಾಣೆಗೆ ಹೋಗೋ ಅವಶ್ಯಕತೆ ಇಲ್ಲ, ಜಸ್ಟ್ ಹೀಗೆ ಮಾಡಿ
ಬೆಂಗಳೂರು ನಗರದಲ್ಲಿ ದಿನೇದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರ ಪರಿಣಾಮವಾಗಿ (Tech Tips) ರಸ್ತೆ ಅಪಘಾತಗಳ (Accident) ಪ್ರಮಾಣವೂ ಏರಿಕೆಯಾಗಿದ್ದು, ಸಣ್ಣಪುಟ್ಟ ಗುದ್ದಾಟಗಳು ಸಾಮಾನ್ಯವಾಗಿವೆ. ಇಂತಹ ಸಂದರ್ಭಗಳಲ್ಲಿ ಪೊಲೀಸ್ ಠಾಣೆಗೆ (Police Station) ಹೋಗಿ ಅಪಘಾತ ದಾಖಲಿಸುವುದು ಜನರಿಗೆ ಸಮಯ ಖರ್ಚು ಮತ್ತು ತೊಂದರೆ. ಈ ಸಮಸ್ಯೆಯನ್ನು ಪರಿಹರಿಸಲು ಪೊಲೀಸ್ ಇಲಾಖೆ ಹೊಸ ಸುಲಭ ವಿಧಾನವನ್ನು ಪರಿಚಯಿಸಿದೆ. ಇದೀಗ, ಇ-ಆಕ್ಸಿಡೆಂಟ್ ರಿಪೋರ್ಟ್ ಮೂಲಕ ಸಣ್ಣ ಅಪಘಾತಗಳನ್ನು ನೀವು ಸ್ವತಃ ಆನ್‌ಲೈನ್‌ನಲ್ಲಿ ದಾಖಲಿಸಬಹುದು. ಯಾವಾಗ, ಎಲ್ಲಲ್ಲಿ ಅಪಘಾತವಾಗಿದೆ … Read more