ಏಳನೇ ತರಗತಿ ಬಾಲಕಿ ಮೇಲೆ ಹೀನ ಕೃತ್ಯ, ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾ*ಚಾರ
ಬೆಳಗಾವಿ ಜಿಲ್ಲೆಯಲ್ಲಿ ಮನುಷ್ಯತ್ವ ಮರೆಯುವ ಹೇಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, 7ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾ*ಚಾರ ಎಸಗಿದ ಆಘಾತಕಾರಿ ಘಟನೆ ವರದಿಯಾಗಿದೆ. ನವೆಂಬರ್ 23 ರಂದು ಈ ಘಟನೆ ನಡೆದಿದ್ದರೂ, ಬಾಲಕಿಯ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಕಾರಣ ಪ್ರಕರಣವು ನಿನ್ನೆ ತಡವಾಗಿ ದಾಖಲಾಗಿದೆ. ಹಿಟ್ಟು ಬೀಸಲು ಹೋದಾಗ ನಡೆದ ಕೃತ್ಯ: ಮುರಗೋಡ ಪೊಲೀಸ್ ಠಾಣಾ … Read more