ಮೋದಿ ಕೃಷ್ಣ ದರ್ಶನ ಟೀಕಿಸಿದ ಸಚಿವ ಪ್ರಿಯಾಂಕ್ ಖರ್ಗೆಗೆ ನೆಟ್ಟಿಗರ ಕ್ಲಾಸ್ : ಮೊದಲು ನಿಮ್ಮ ಕ್ಷೇತ್ರದ ಹೊಂಡ ಮುಚ್ಚಿ ಆಮೇಲೆ ಮಾತಾಡಿ
ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಶ್ರೀಕೃಷ್ಣ ಮಠದ ಭೇಟಿ ಹಾಗೂ ಕನಕನಕಿಂಡಿಯ ದರ್ಶನವನ್ನು ವ್ಯಂಗ್ಯವಾಗಿ ಟೀಕಿಸಿದ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇವರ ದರ್ಶನವನ್ನೂ ರಾಜಕೀಯಕ್ಕೆ ಎಳೆದು ತಂದ ಸಚಿವರ ನಡೆಯನ್ನು ಖಂಡಿಸಿರುವ ಜನತೆ, ಕೇಂದ್ರವನ್ನು ಪ್ರಶ್ನಿಸುವ ಮೊದಲು ನಿಮ್ಮ ಕ್ಷೇತ್ರದ ಕಡೆ ಗಮನ ಕೊಡಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಚಿವ ಖರ್ಗೆ ಹೇಳಿದ್ದೇನು? ನಿನ್ನೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಪಂಚೆ ಧರಿಸಿ … Read more