ಅನಗತ್ಯ ಗೊಂದಲಕ್ಕೆ ಬ್ರೇಕ್ ಹಾಕಲು ಇಬ್ಬರೂ ನಿರ್ಧರಿಸಿದ್ದೇವೆ – ಸಿಎಂ , ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ
ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ. ಅನಗತ್ಯವಾಗಿ ಗೊಂದಲಗಳು ನಿರ್ಮಾಣವಾಗಿದ್ದು, ಇದಕ್ಕೆ ಬ್ರೇಕ್ ಹಾಕಲು ಇಬ್ಬರೂ ನಿರ್ಧರಿಸಿರುವುದಾಗಿ ಸಿಎಂ ಹೇಳಿದ್ದಾರೆ. ಹೈಕಮ್ಯಾಂಡ್ ತೀರ್ಮಾನಕ್ಕೆ ಇಬ್ಬರೂ ಬದ್ದರಾಗಿದ್ದೇವೆ. ಹೈಕಮ್ಯಾಂಡ್ ಅಸೆಂಬ್ಲಿ ನಡೆಯುವ ಮುಂಚೆ ಈ ಗೊಂದಲಗಳನ್ನು ತಿಳಿಗೊಳಿಸಿಕೊಳ್ಳಿ ಎಂದು ನಿರ್ದೇಶನ ನೀಡಿದ್ದರು. ಅದನ್ನು ಕೆಲವು ಮೀಡಿಯಾಗಳು ಸೃಷ್ಟಿಸಿದ್ದವೇ ಹೊರತು. ಈ ಕುರಿತು ನಮ್ಮಲ್ಲಿ ಯಾವುದೇ ಗೊಂದಲ ಇರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಕೆಲವು … Read more