ಒ.ಸಿ ಕಡ್ಡಾಯ ನಿಯಮ : ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್ ಸಂಪರ್ಕ
ಮೈಸೂರಿನ ಕುವೆಂಪು ನಗರದಲ್ಲಿ ನಿರ್ಮಿಸಿರುವ ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ಇನ್ನೂ ಸಾಧ್ಯವಾಗಿಲ್ಲ…!’ಸಿದ್ದರಾಮಯ್ಯ ಅವರು 80X120 ಅಡಿ ಅಳತೆಯ ನಿವೇಶನದಲ್ಲಿ ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಆರು ತಿಂಗಳ ಹಿಂದೆಯೇ 94 ಕಿಲೊವಾಟ್ ವಿದ್ಯುತ್ ಮಂಜೂರಾಗಿದೆ. ಆದರೆ, ನ್ಯಾಯಾಲಯವು ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ಕಡ್ಡಾಯ ಮಾಡಿರುವ ಕಾರಣ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಾಗಿಲ್ಲ’ ಎಂದು ಮೂಲಗಳು ಖಚಿತಪಡಿಸಿವೆ. ‘ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಈ ವರ್ಷದ ಏಪ್ರಿಲ್‌ನಿಂದಲೇ ರಾಜ್ಯದ ಎಲ್ಲ … Read more