‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್‌ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್ ಖರ್ಗೆ!
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 15 ಬಿಲಿಯನ್ ಡಾಲರ್‌ಗಳ ಬೃಹತ್ AI ಡೇಟಾ ಸೆಂಟರ್ ಯೋಜನೆಯನ್ನು ಘೋಷಿಸಿರುವ ತಂತ್ರಜ್ಞಾನ ದೈತ್ಯ ಗೂಗಲ್‌ಗೆ ಆಂಧ್ರಪ್ರದೇಶದ ಪ್ರೋತ್ಸಾಹಕ ಪ್ಯಾಕೇಜ್ “ಆರ್ಥಿಕ ವಿಪತ್ತು” ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕವು ಗೂಗಲ್ ಯೋಜನೆಯನ್ನು ತಪ್ಪಿಸಿಕೊಂಡಿರುವುದಕ್ಕೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಕ್ರಿಯಿಸುತ್ತಾ ಪ್ರಿಯಾಂಕ್ ಈ ವಿಷಯ ಹೇಳಿದರು. “ಆಂಧ್ರಪ್ರದೇಶವು (ಗೂಗಲ್) 22,000 ಕೋಟಿ ರೂ. ಮೌಲ್ಯದ ಪ್ರೋತ್ಸಾಹ ಧನ, ಭೂಮಿಗೆ 25% ಸಬ್ಸಿಡಿ, ನೀರಿನ ಶುಲ್ಕಕ್ಕೆ 25% … Read more