ಕಾಲ್ತುಳಿತ ಪ್ರಕರಣದಲ್ಲಿ ನಮ್ಮ ಸರಕಾರದ್ದೇನೂ ತಪ್ಪಿಲ್ಲ, ಮುಜುಗರ ಯಾಕೆ.? ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಧಾನಸೌಧದ ಬಳಿ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು ಕೆಎಸ್‌ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್)ಯವರು. ಕೆಎಸ್‌ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಅವರು ವಿಧಾನಸೌಧದ ಬಳಿ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದರು. ನಾನು ಕಾರ್ಯಕ್ರಮಕ್ಕೆ ಹೋದೆ ಅಷ್ಟೇ. ಇಷ್ಟು ಬಿಟ್ಟರೆ ಬೇರೇನೂ ನನಗೆ ಗೊತ್ತಿಲ್ಲ. ಇದರಲ್ಲಿ ಸರಕಾರದ ತಪ್ಪಿಲ್ಲ. ಸ್ಟೇಡಿಯಂ ಕಾರ್ಯಕ್ರಮಕ್ಕೆ ನನ್ನನ್ನು ಯಾರೂ ಕರೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ , ಕಾಲ್ತುಳಿತ ಪ್ರಕರಣದಲ್ಲಿ ಸರಕಾರ ತಪ್ಪೇ ಮಾಡದ ಮೇಲೆ ಮುಜುಗರ … Read more