ಮುಕಳೆಪ್ಪನಿಗೆ ಆಘಾತ ಕೊಟ್ಟ ಹುಡುಗಿ ತಾಯಿ.! ಹೇಳಿದ್ದೇನು ಗೊತ್ತಾ.? Mukaleppa marriage Case
ಇತ್ತೀಚಿಗೆ ಉತ್ತರ ಕರ್ನಾಟಕದ ಖ್ಯಾತ ಯೂಟ್ಯೂಬರ್ ಅನಿಸಿಕೊಂಡಿರುವ ಕ್ವಾಜಾ ಅಲಿಯಾಸ್ ಮುಕಳೆಪ್ಪ ಅವರು ಒಬ್ಬ ಹಿಂದೂ ಯುವತಿಯನ್ನ ಮದುವೆಯಾಗಿದ್ದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಕಳೆದ ಜೂನ್ ತಿಂಗಳಲ್ಲಿ ಕ್ವಾಜಾ ಅಲಿಯಾಸ್ ಮುಕಳೆಪ್ಪ ಅವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಗಾಯತ್ರಿ ಅನ್ನುವ ಹಿಂದೂ ಯುವತಿಯನ್ನ ಮದುವೆಯಾಗಿದ್ದರು. ಆದರೆ ಇತ್ತೀಚಿಗೆ ಬಜರಂಗದ ದಳದ ಕಾರ್ಯಕರ್ತರು ಕ್ವಾಜಾ ಅಲಿಯಾಸ್ ಮುಕಳೆಪ್ಪ ಅವರು ಸುಳ್ಳು ದಾಖಲೆಯನ್ನ ಕೊಟ್ಟು ಹಿಂದೂ ಯುವತಿಗೆ ಸುಳ್ಳು ಹೇಳಿ ಮದುವೆಯನ್ನ ಮಾಡಿಕೊಂಡಿದ್ದಾನೆ. ಅಷ್ಟೇ ಮಾತ್ರವಲ್ಲದೆ ಆತ ತನ್ನ … Read more