ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದು, ಜೂನ್ 1, 2025 ರಿಂದ ಎಲ್ಲಾ ಉಳಿತಾಯ ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸುವ ಅಗತ್ಯವನ್ನು ತೆಗೆದುಹಾಕಿದೆ. ಈ ಹೊಸ ನಿಯಮವು ಎಲ್ಲಾ ವರ್ಗದ ಖಾತೆಗಳಿಗೂ ಅನ್ವಯವಾಗಲಿದ್ದು, ಗ್ರಾಹಕರಿಗೆ ದಂಡದ ಹೊರೆಯಿಂದ ಮುಕ್ತಿ ಸಿಗಲಿದೆ. ಹಣಕಾಸು ಸೇರ್ಪಡೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕ ರಂಗದ ಪ್ರಮುಖ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ತನ್ನ ಕೋಟ್ಯಂತರ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಜೂನ್ 1, 2025 ರಿಂದ … Read more