ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
ಕಮಲ್ ಹಾಸನ್ ನಟನೆಯ ಚಿತ್ರ ಥಗ್‌ಲೈಫ್ ಮುಂದಿನ ಜೂನ್ 6ರಂದು ಬಿಡುಗಡೆಗೆ ತಯಾರಾಗಿದೆ. ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ ಎನ್ನುವಾಗ ಚಿತ್ರತಂಡ ಪ್ರಚಾರವನ್ನು ಆರಂಭಿಸಿದ್ದು, ಪ್ರಿ ರಿಲೀಸ್ ಇವೆಂಟ್ ಅನ್ನೂ ಸಹ ಭರ್ಜರಿಯಾಗಿ ಮಾಡಿತ್ತು. ಇದೇ ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್ ಅವರನ್ನು ಅತಿಥಿಯನ್ನಾಗಿ ಚಿತ್ರತಂಡ ಆಹ್ವಾನಿಸಿತ್ತು. ಈ ವೇಳೆ ಶಿವರಾಜ್‌ಕುಮಾರ್ ಮುಂದೆಯೇ ಕಮಲ್ ಹಾಸನ್ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ವಿರುದ್ಧ ಸದ್ಯ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ … Read more