Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
Head Master Suspended : ಕನ್ನಡ ವಿಚಾರ ಕಾವು ಪಡೆದುಕೊಂಡಿರುವ ಸಂದರ್ಭದಲ್ಲಿ ಸರ್ಕಾರಿ ಕನ್ನಡ ಶಾಲೆಗಾಗಿ ನಾಲ್ಕು ಕೊಠಡಿಗಳನ್ನು ಕೊಡಿ ಎಂದು ಮನವಿ ಮಾಡಿರುವ ಮುಖ್ಯ ಶಿಕ್ಷಕರನ್ನೇ ಸರ್ಕಾರ ಸಸ್ಪೆಂಡ್ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳನ್ನು ನೀಡುವಂತೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ವೀರಣ್ಣ ಮಡಿವಾಳರ ಅವರು ಮನವಿ ಮಾಡಿದ್ದರು. ಕನ್ನಡ ಮಕ್ಕಳ ಶಾಲೆಗಾಗಿ ಉಪವಾಸ ಹಾಗೂ … Read more