ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
ಇನ್ನೇನು ಹಿಂದೂ ಕುಟುಂಬದ ಮದುವೆ ಶಾಸ್ತ್ರಗಳು ಆರಂಭವಾಗಬೇಕು ಎನ್ನುವಷ್ಟರಲ್ಲಿ ಜೋರಾಗಿ ಮಳೆ ಸುರಿಯಿತು. ಪಕ್ಕದಲ್ಲೇ ಆರತಕ್ಷತೆ ಕಾರ್ಯಕ್ರಮ ಇಟ್ಟುಕೊಂಡಿದ್ದ ಮುಸ್ಲಿಂ ಕುಟುಂಬವು ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟು ಸೌಹಾರ್ದ ಮೆರೆದ ಘಟನೆ ಪುಣೆಯಲ್ಲಿ ಮಂಗಳವಾರ ನಡೆದಿದೆ. ಸಂಸ್ಕೃತಿ ಕವಡೆ ಮತ್ತು ನರೇಂದ್ರ ಗಲಾಂಡೆ ಅವರ ವಿವಾಹವು ಮಂಗಳವಾರ ಸಂಜೆ 6.56 ಕ್ಕೆ ಅಲಂಕಾರನ್ ಲಾನ್ಸ್‌ನಲ್ಲಿ ನಿಗದಿಯಾಗಿತ್ತು. ಇದೊಂದು ಹೊರಾಂಗಣ ವಿವಾಹ ಸಮಾರಂಭವಾಗಿತ್ತು. ಇಲ್ಲೇ ಹತ್ತಿರದ ಸಭಾಂಗಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಫಾರೂಕ್ ಖಾಜಿಯ ಅವರ ಮಗನ ಆರತಕ್ಷತೆಗೆ … Read more