ಪ್ರಧಾನಿ ಮೋದಿ ಏನ್ ಪೈಲಟ್ಟಾ.? ಅವನ್ಯಾಕೆ ರಾಜೀನಾಮೆ ಕೊಡಬೇಕು? – ಸಿ.ಎಂ.ಇಬ್ರಾಹಿಂ ಬ್ಯಾಟಿಂಗ್
ಗುಜರಾತಿನ ಅಹಮದಾಬಾದ್ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ಚರ್ಚೆ ನಡೆಯುತ್ತಿವೆ. ಕಾಂಗ್ರೆಸ್ನ ಕೆಲ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದೇ ವಿಚಾರದ ಬಗ್ಗೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿದ್ದು, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಪ್ರಕರಣಕ್ಕೂ ಮೋದಿಗೆ ಏನು ಸಂಬಂಧ? ಮೋದಿ ಏನು ಪೈಲೆಟಾ? ಯಾಕೆ ರಾಜೀನಾಮೆ ಕೊಡಬೇಕು? ಬೇಕಿದ್ದರೆ ನಾಗರಿಕ ವಿಮಾನಯಾನ ಸಚಿವರು ರಾಜೀನಾಮೆ … Read more