ಸ್ನೇಹಿತನ ಜೊತೆ ಲವ್ವಿಡವ್ವಿ, ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ.!
ಕನ್ನಡ ನ್ಯೂಸ್ ಟೈಮ್ : ಸ್ನೇಹಿತನ ಜೊತೆ ಲವ್ವಿಡವ್ವಿ, ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ!ಆನೇಕಲ್‌ನಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಂದಿದ್ದಾನೆ. ಮಗುವನ್ನು ಶಾಲೆಗೆ ಬಿಡಲು ಬಂದಾಗ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿಯೇ ಚಾಕು ಚುಚ್ಚಿ ಕೊಂದಿರುವ … Read more