Registration Rate : ವಾಹನ ಸವಾರರಿಗೆ ಬರೆ ಎಳೆದ ರಾಜ್ಯ ಸರ್ಕಾರ – ವಾಹನ ಖರೀದಿಸುವವರಿಗೆ ಶಾಕ್ ಕಾದಿದೆಯಾ.?
Registration Rate : ವಾಹನ ಖರೀದಿಸುವವರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಹೌದು, ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಫೆಬ್ರವರಿಯಿಂದ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ. Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 … Read more