ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
ದಿನೇ ದಿನೇ ರಾಜಧಾನಿ ಬೆಂಗಳೂರಲ್ಲಿ ಉತ್ತರ ಭಾರತದ ಹಿಂದಿವಾಲಗಳು ಸೇರಿದಂತೆ ಹೊರ ರಾಜ್ಯದವರ ಮಾನಗೆಟ್ಟ ವರ್ತನೆ ಮತ್ತು ದಬ್ಬಾಳಿಕೆ ಹೆಚ್ಚಾಗುತ್ತಲೇ ಇದೆ. ಇದೀಗ ಅಂಥದ್ದೇ ಮತ್ತೊಂದು ಘಟನೆ ನಡೆದಿದ್ದು ಕನ್ನಡಿಗರನ್ನು ಕೆರಳುವಂತೆ ಮಾಡುವಂತೆ ಮಾಡಿದೆ. ಬೆಂಗಳೂರಿನ ರಸ್ತೆಗಳಲ್ಲಿ ಗಾಡಿಗೆ ಗಾಡಿ ಟಚ್ ಆಗೋದು, ಸಣ್ಣ ಪುಟ್ಟ ಅಪಘಾತಗಳೊಗೋದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಆದ್ರೆ ಕೆಲವೊಮ್ಮೆ ಈ ರೀತಿಯ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತವೆ. ಹೀಗೆ ಸ್ಕೂಟಿ ಒಂದಕ್ಕೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಮಹಿಳೆ ಆಟೋ … Read more