‘ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಂತೂ ಅಲ್ಲವೇ ಅಲ್ಲ : ಸಂಘ ಪರಿವಾರದ ನುಡಿಮುತ್ತುಗಳಿಂದ ಚಿಂತಕರ ಚಾವಡಿಯೇ ಎಗರಿ ಹೋಗಿದೆ

ಭೂತದ ಬಾಯಲ್ಲಿ ಭಗವದ್ಗೀತೆ ಕೇಳುವುದು ಒಂದೇ, ಬಿಜೆಪಿಯವರಿಂದ ಘನತೆ, ಗೌರವ ಸಂಸ್ಕೃತಿಯ ಬಿಟ್ಟಿ ಪಾಠ ಕೇಳುವುದು ಒಂದೇ. ಸದನಗಳ ಘನತೆ, ಗೌರವವನ್ನು ಮೂರಾಬಟ್ಟೆ ಮಾಡಿರುವ ಬಿಜೆಪಿ ನೈತಿಕತೆಯ ಪಾಠ ಮಾಡುವುದು ಹೇಸಿಗೆತನದ ಪರಮಾವಧಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಚಿಂತಕರ ಚಾವಡಿಯಲ್ಲಿ ಬಾಯ್ತುರಿಕೆಗೆ ಮಾತಾಡುವ ನಾಯಕರನ್ನೇ ಆಯ್ಕೆ ಮಾಡುವ ಪರಂಪರೆ ಹೊಂದಿರುವ ಬಿಜೆಪಿ ಪಕ್ಷದವರು ಸದನದಲ್ಲಾಗಲಿ, ಸಾರ್ವಜನಿಕ ವೇದಿಕೆಯಲ್ಲಾಗಲಿ ಮಹಿಳೆಯರ ಬಗ್ಗೆ, ಜನಪ್ರತಿನಿಧಿಗಳ ಬಗ್ಗೆ … Read more

ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ : ಲವ್ ಜಿಹಾದ್ಗೆ ಬಲಿಯಾದ ಹಿಂದೂ ಯುವತಿ ರೀಟಾ

ಬೆಂಗಳೂರಿನಲ್ಲೊಂದು ಬಲವಂತದ ಮತಾಂತರ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಘಟನೆ ನಡೆದಿದೆ. ಹೌದು.. ಮುಸ್ಲಿಂ ಯುವಕನೋರ್ವ ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯನ್ನ ನಂಬಿಸಿ ಮದುವೆಯಾಗಿದ್ದ. ಇದೀಗ ಆಕೆಯನ್ನು ಮತಾಂತರ ಮಾಡಿ ಕೈಗೆ ಎರಡು ಮಕ್ಕಳು ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದರೆ ತಲಾಕ್ ನೀಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ಕಂಗಾಲಾದ ಮಹಿಳೆ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾಳೆ. ಪ್ರೀತಿಯ ಬಲೆಯಲ್ಲಿ ಬೀಳಿಸಿಕೊಂಡು … Read more

ಕನಕಪುರದ ಹುಡುಗನನ್ನು ಮದ್ವೆಯಾಗ್ತೇನೆಂದ ರಚಿತಾ ರಾಮ್! ಡಿಕೆಶಿ ಎದುರೇ ರಚ್ಚು ಘೋಷಣೆ

ನಿನ್ನೆ ಅರ್ಥಾತ್ ಜನವರಿ 30ರಿಂದ ಕನಕನಪುರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮೂರು ದಿನಗಳ ಕನಕೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಬೆಳಿಗ್ಗೆ 5.30ಕ್ಕೆ ಯೋಗಾಸನದಿಂದ ಆರಂಭಗೊಂಡು, ಮ್ಯಾರಥಾನ್ ಓಟ, ಕೇಶ ವಿನ್ಯಾಸ ಸ್ಪರ್ಧೆ ಸೇರಿದಂತೆ ಇನ್ನಿತರ ಸ್ಪರ್ಧೆಗಳು ಹಾಗೂ ಸಾಯಂಕಾಲ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬನ್ನಿ, ನಮ್ಮೂರ ಉತ್ಸವ – ಕನಕೋತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಇದಾಗಲೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಆಹ್ವಾನವನ್ನೂ ನೀಡಿದ್ದಾರೆ. ರಚಿತಾ ರಾಮ್ ಅತಿಥಿ ಈ ಉತ್ಸವಕ್ಕೆ ಸಿನಿಮಾ ನಟ-ನಟಿಯರು ಬಂದಿದ್ದು, ಉತ್ಸವಕ್ಕೆ … Read more

ಮೋದಿಯವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಹೊಟ್ಟೆಯೂ ತುಂಬುವುದಿಲ್ಲ : ಯತ್ನಾಳ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೂ ಬರುವುದಿಲ್ಲ, ಆ ಪಕ್ಷದ ನಾಯಕರ ಹೊಟ್ಟೆಯೂ ತುಂಬುವುದಿಲ್ಲ ಎಂದು ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಎಂದು ವಾಗ್ದಾಳಿ ನಡೆಸಿದರು. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಮಾತನಾಡಿದ ಅವರು, ಬಿಜೆಪಿ ಮಿತ್ರರು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದೇ, ಹೊಗಳಿದ್ದು. ಆದರೆ, ಅಧಿಕಾರ ಸಿಕ್ಕ ಸಂದರ್ಭದಲ್ಲಿ ಅವರ ನಡೆಯನ್ನು ತಮ್ಮ ಆಡಳಿತದಲ್ಲಿ ಅಳವಡಿಕೊಳ್ಳಲಿಲ್ಲ. … Read more

ಕರೆಂಟ್ ಶಾಕ್ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು

ನೀರು ತರಲು ಹೋದಾಗ ವಾಟರ್ ಪ್ಯೂರಿಫೈರ್ ಸ್ವಿಚ್ನಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ಕರೆಂಟ್ ಶಾಕ್ಗೆ ಸರಕಾರಿ ಶಾಲೆಯ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಶಾಮಣ್ಣ ಎಂಬವರ ಪುತ್ರಿಯಾಗಿರುವ ತನುಶ್ರೀ (11) ಮೃತ ದುರ್ದೈವಿ. ಶಿಕ್ಷಕಯೊಬ್ಬರು ಬಾಟಲ್ನಲ್ಲಿ ನೀರು ತುಂಬಿಸಿಕೊಂಡು ಬರಲು ಹೇಳಿದ ಕಾರಣ ಆಕೆ ವಾಟರ್ ಪ್ಯೂರಿಫೈರ್ ಬಳಿ ತೆರಳಿದ್ದಳು ಎನ್ನಲಾಗಿದೆ. ಗ್ರಾಮದ ಕಿರಿಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ ತನುಶ್ರೀ, ಓದಿನಲ್ಲಿಯೂ ಜಾಣೆಯಾಗಿದ್ದಳು. … Read more

ಅರಣ್ಯ ಅಧಿಕಾರಿ ಮೇಲೆ ಲೋಕಾಯುಕ್ತದ ದಾಳಿ: 26 ಕೋಟಿ ಮೌಲ್ಯದ ಆಸ್ತಿ ಪತ್ತೆ!

ಶಿವಮೊಗ್ಗ: ಅರಣ್ಯ ಇಲಾಖೆ ಸಹಾಯಕ ಆಯುಕ್ತ ತೇಜಸ್ ಕುಮಾರ್ ಮೇಲೆ ಲೋಕಾಯುಕ್ತವು ದಾಳಿ ನಡೆಸಿದ್ದು, ಚಿತ್ರದುರ್ಗದ ರೆಸಾರ್ಟ್ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ದಾಳಿ ವೇಳೆ ಬರೋಬ್ಬರಿ 26.55 ಕೋಟಿ ರೂಪಾಯಿಯ ಮೌಲ್ಯದ ಆಸ್ತಿ ಪತ್ತೆ ಆಗಿದ್ದು, ಅದರಲ್ಲಿ 4 ನಿವೇಶನಗಳು, 8 ಮನೆ, 16 ಎಕರೆ ಜಮೀನಿನ ದಾಖಲೆಗಳು ಸೇರಿವೆ. ಜೊತೆಗೆ 92 ಲಕ್ಷ ಮೌಲ್ಯದ ವಾಹನಗಳು ಮತ್ತು 50 ಸಾವಿರ ನಗದು ಕೂಡ ಪತ್ತೆ ಮಾಡಲಾಗಿದೆ. ತೇಜಸ್ ಕುಮಾರ್ ವೃತ್ತಿಯಲ್ಲಿ ಸದ್ಯ … Read more

ಖಾತೆ ಮಾಡಿಕೊಡಲು 1 ಲಕ್ಷ ರೂ. ಬೇಡಿಕೆ… ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ(ವಿಎ) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ವಿಠ್ಠಲ್ ಕೋಲ್ಹಾರ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. ತಮ್ಮ ತಂದೆಯ ವಿಲ್ ಪತ್ರದಂತೆ ಶಿಕಾರಿಪುರ ತಾಲೂಕಿನ ಚಿಕ್ಕಬಂಜೂರಿನಲ್ಲಿರುವ ಜಮೀನಿನ ಖಾತೆ ಮಾಡಿಕೊಡುವಂತೆ ಜಮೀನಿನ ಮಾಲೀಕರಾದ ಜಿಕ್ರಿಯಾ ಬೇಗ್ ಎಂಬುವರು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಕೋಲ್ಹಾರ್ ಅವರನ್ನು ಸಂಪರ್ಕಿಸಿದ್ದರು.ವಿಠ್ಠಲ್ ಕೋಲ್ಹಾರ್ ಖಾತೆ ಬದಲಾವಣೆಗೆ … Read more

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್ : ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್ ಮ್ಯಾಟರ್ ಹತ್ಯೆಗೆ ಕಾರಣವಾಯ್ತಾ?

ವಿಜಯನಗರ : ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. ವಿಜಯನಗರ ಎಸ್ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯಲ್ಲೇ ಸಮಾಧಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ … Read more

ಅಪ್ಪ ಮಗನ ಮೇಲೆ ಚಿರತೆ ದಾಳಿ : ಮಗನ ಜೀವ ಉಳಿಸಲು ಚಿರತೆಯ ಕೊಂದ ರೈತನ ವಿರುದ್ಧ ಅರಣ್ಯ ಇಲಾಖೆ ಕೇಸ್

ಸೋಮನಾಥ್ ಗಿರ್: ಮಗನನ್ನು ಚಿರತೆ ದಾಳಿಯಿಂದ ರಕ್ಷಿಸಲು 60 ವರ್ಷದ ವ್ಯಕ್ತಿಯೊಬ್ಬರು ಈಟಿ ಹಾಗೂ ಕುಡುಗೋಲು ಬಳಸಿ ಚಿರತೆ ವಿರುದ್ಧ ಹೋರಾಡಿ ಮಗನನ್ನು ಉಳಿಸಿಕೊಂಡಿದ್ದಾರೆ. ಈ ಮಾನವ ಹಾಗೂ ಪ್ರಾಣಿ ಸಂಘರ್ಷದಲ್ಲಿ ಚಿರತೆ ಉಸಿರು ಚೆಲ್ಲಿದ್ದರೆ, 60 ವರ್ಷದ ವ್ಯಕ್ತಿ ಹಾಗೂ ಅವರ ಮಗ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗನ ರಕ್ಷಣೆಗಾಗಿ ಚಿರತೆಯನ್ನು ಕೊಂದ ವ್ಯಕ್ತಿಯ ವಿರುದ್ಧ ಈಗ ಅರಣ್ಯ ಇಲಾಖೆ ಕೇಸ್ ದಾಖಲಿಸಿದೆ. ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. … Read more

ಬೆಂಗಳೂರಲ್ಲಿ ಸಾಕು ನಾಯಿ ಡೆಡ್ಲಿ ಅಟ್ಯಾಕ್, ಮಹಿಳೆಯ ಮುಖ ವಿರೋಪ, ಕತ್ತು-ತಲೆ ಭಾಗಕ್ಕೆ 50ಕ್ಕೂ ಹೆಚ್ಚು ಹೊಲಿಗೆ!

ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ನಾಯಿಯ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಈ ಘಟನೆಯು ನಗರದಲ್ಲಿ ಸಾಕು ಪ್ರಾಣಿಗಳ ನಿರ್ವಹಣೆ,ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಇದೀಗ ಬೆಂಗಳೂರಿನಲ್ಲಿ ಆತಂತಕಾರಿಯಾದ ಘಟನೆ ನಡೆದಿದೆ. ನಗರದ ಹೆಚ್‌.ಎಸ್‌.ಆರ್ ಲೇಔಟ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಏಕಾಏಕಿ ಭೀಕರವಾಗಿ ದಾಳಿ ನಡೆಸಿದ ಘಟನೆ ಜನವರಿ … Read more