ಬೆಂಗಳೂರಲ್ಲಿ ಸಾಕು ನಾಯಿ ಡೆಡ್ಲಿ ಅಟ್ಯಾಕ್, ಮಹಿಳೆಯ ಮುಖ ವಿರೋಪ, ಕತ್ತು-ತಲೆ ಭಾಗಕ್ಕೆ 50ಕ್ಕೂ ಹೆಚ್ಚು ಹೊಲಿಗೆ!
ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ನಾಯಿಯ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಈ ಘಟನೆಯು ನಗರದಲ್ಲಿ ಸಾಕು ಪ್ರಾಣಿಗಳ ನಿರ್ವಹಣೆ,ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಇದೀಗ ಬೆಂಗಳೂರಿನಲ್ಲಿ ಆತಂತಕಾರಿಯಾದ ಘಟನೆ ನಡೆದಿದೆ. ನಗರದ ಹೆಚ್.ಎಸ್.ಆರ್ ಲೇಔಟ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಏಕಾಏಕಿ ಭೀಕರವಾಗಿ ದಾಳಿ ನಡೆಸಿದ ಘಟನೆ ಜನವರಿ … Read more