ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
ರಾಜ್ಯ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಸಾರ್ವಜನಿಕರಂತೆ ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಪ್ರಯಾಣ ಕೈಗೊಳ್ಳುವ ಮೂಲಕ ಬಿಗ್ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಮಾಸ್ಕ್ ಧರಿಸಿ ಯಾರಿಗೂ ಗುರುತು ಸಿಗದಂತೆ ಸಂಚರಿಸಿದ ಸಚಿವರಿಗೆ ಬಿಎಂಟಿಸಿ ಸಿಬ್ಬಂದಿಯ ಅಸಲಿ ದರ್ಶನವಾಗಿದ್ದು, ನಿಯಮ ಉಲ್ಲಂಘಿಸಿದ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ತಕ್ಷಣದ ಕ್ರಮಕ್ಕೆ ಸೂಚಿಸಿದ್ದಾರೆ. ರಾತ್ರಿ 7.10 ರಿಂದ 9.10 ರವರೆಗೆ ಕೇವಲ 2 ಗಂಟೆಗಳ ಅವಧಿಯಲ್ಲಿ ಜಯಮಹಲ್, ಆರ್.ಟಿ. ನಗರ, ಹೆಬ್ಬಾಳ, ಮಾನ್ಯತಾ ಟೆಕ್ ಪಾರ್ಕ್, … Read more