Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್
ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆ (Free Electricity Scheme) ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಬಹುದೊಡ್ಡ ಸಹಾಯ ಮಾಡಿದೆ. ಪ್ರತಿ ತಿಂಗಳು ಸಾವಿರಾರು ರೂಪಾಯಿ ಕರೆಂಟ್ ಬಿಲ್ ಕಟ್ಟುತ್ತಿದ್ದ ಜನರಿಗೆ ಇದು ಬಿಗ್ ರಿಲೀಫ್ ನೀಡಿದೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ಇತ್ತೀಚೆಗೆ ಸರ್ಕಾರ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಎಲ್ಲರೂ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು … Read more