ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
ಕನ್ನಡ ನ್ಯೂಸ್ ಟೈಮ್ : ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳು ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು ಎಂದು ಗುರುತಿಸಲಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ ಬೊಮ್ಮಸಂಸ್ರದ ಎಸ್ಎಫ್ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ … Read more