ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!

ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ‌ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ರಾಧಾ(40) ಮೃತ ದುರ್ದೈವಿಯಾಗಿದ್ದು, ಶವವನ್ನು ಪತಿ ನದಿಗೆ ಎಸೆದಿದ್ದ ಎನ್ನಲಾಗಿದೆ. ಜನವರಿ 10ರರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ತನ್ನ ಮೇಲೆ ಕುಮಾರ ಅನುಮಾನ ಪಡುತ್ತಿದ್ದ ಕಾರಣ ಕಳೆದ 8 ವರ್ಷಗಳಿಂದ ಪತಿಯಿಂದ ರಾಧಾ ಬೇರೆಯಾಗಿ ವಾಸ ಮಾಡುತ್ತಿದ್ದರು. … Read more

ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!

ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾ ಪುರಸಭೆಯ ಇಂದಿರಮ್ಮ ಕಾಲೋನಿಯಲ್ಲಿ ನಡೆದಿದೆ. ಛೇ..ನಿಜಕ್ಕೂಈ ಇಂತಹ ಘಟನೆಗಳು ನಡೆಯಬಾರದು. ಇಂತಹ ಘಟನೆಗಳು ನಡೆಯದಂತೆ ಪೋಷಕರು ಎಚ್ಚರ ವಹಿಸಬೇಕು. ಶತ್ರು ಕೂಡ ಇಂತಹ ಕಷ್ಟವನ್ನು ಎದುರಿಸಬಾರದು.ಬಾಲಕಿ ತಿಂಗಳುಗಟ್ಟಲೆ ಸಾವು ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಇಂದಿರಮ್ಮ ಕಾಲೋನಿಯ ಮುನಗಲ ಸಿಂಹಾದ್ರಿ ಮತ್ತು ಸರೋಜನಿ ದಂಪತಿಗಳು ಹಳೆಯ ಪಾತ್ರೆಗಳನ್ನು ವ್ಯಾಪಾರ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದರು. … Read more

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ : ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು

ಆಕೆ ಮೂರು ಮಕ್ಕಳ ತಾಯಿ (mother). ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ, ಕತ್ತು ಕೊಯ್ದು ಭೀಕರ ಕೊಲೆ (Murder)  ಮಾಡಿದ್ದ. ನಡೆದದ್ದೇನು? ಉಮಾ (32) ಅವರಿಗೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. … Read more

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ : ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ

ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ ಬೇರೆ ಜಾತಿಯವರಾಗಿದ್ದು, ಇಬ್ಬರು … Read more

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ

ಶಿಡ್ಲಘಟ್ಟದ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಿದ ಘಟನೆ ನಡೆದಿತ್ತು.. ಈ ಬಗ್ಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಅಧಿಕಾರಿಗೆ ಧಮ್ಕಿ ಹಾಕಿದ ಪುಡಾರಿಯನ್ನು ಒದ್ದು ಒಳಗೆ ಹಾಕಿ. ಸಿಎಂ ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲಾಗಿದೆ. ಅವರೇ ಯಾರಿಗೂ ಮರ್ಯಾದೆ ಕೊಡೋದಿಲ್ಲ. ಇದನ್ನೇ ಅವರ ಪಕ್ಷದವರು ಅನುಸರಿಸುತ್ತಿದ್ದಾರೆ ಎಂದು ಹೇಳಿದರು. ಶಿಡ್ಲಘಟ್ಟ ನಗರದಲ್ಲಿಕಲ್ಟ್‌ ಸಿನಿಮಾ ಪ್ರಚಾರದ ಬ್ಯಾನರ್‌ಅನ್ನು ತೆರವುಗೊಳಿಸಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ, ನಗರಸಭೆ ಪೌರಾಯುಕ್ತೆಗೆ ಮೊಬೈಲ್‌ ಕರೆ ಮಾಡಿ ಧಮ್ಕಿ ಹಾಕಿ ಅವಾಚ್ಯ ಶಬ್ದಗಳಿಂದ … Read more

ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ, ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕೋಗಿಲು ಬಡಾವಣೆಯಲ್ಲಿ ಬಾಂಗ್ಲಾ ಅಕ್ರಮ ನಿವಾಸಿಗಳು ಇದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. ಬಾಂಗ್ಲಾದೇಶದವರು ಇಲ್ಲಿಗೆ ಹೇಗೆ ಬರುತ್ತಿದ್ದಾರೆ ಎಂಬುವುದನ್ನು ಹೇಳಿ. ದೇಶದ ಗಡಿ ಕಾಯೋದು ಪರಮೇಶ್ವರ್ ಅವರ ಕೆಲಸವೇ? ಅಮಿತ್ ಶಾ ಅವರು ಏನು ಕಡಲೆಕಾಯಿ ತಿನ್ನುತ್ತಿದ್ದಾರಾ? ಬಿಜೆಪಿ ಅಧಿಕಾರ … Read more

ಒಂದೇ ಹೊಡೆತಕ್ಕೆ ಇಡೀ ಕುಟುಂಬವೇ ನಾಶ : ರಸ್ತೆ ಅಪಘಾತಕ್ಕೆ ಅತ್ತೆ, ಐವರು ಸೊಸೆಯಂದಿರು ಹಾಗೂ ಮಗಳು ಬಲಿ

ರಾಜಸ್ಥಾನದ ಫತೇಪುರ್ ಶೇಖಾವತಿಯಲ್ಲಿ ನಡೆದ ರಸ್ತೆ ಅಪಘಾತವು ಒಂದೇ ಕುಟುಂಬದ ಏಳು ಸದಸ್ಯರನ್ನು ಒಂದೇ ಹೊಡೆತಕ್ಕೆ ಬಲಿ ತೆಗೆದುಕೊಂಡಿದೆ. ಇದು ಅತ್ಯಂತ ಆಘಾತಕಾರಿ ದುರಂತವಾಗಿದ್ದು, ಒಂದೇ ಕುಟುಂಬದ ಏಳು ಮಹಿಳೆಯರು ಏಕಕಾಲದಲ್ಲಿ ಸಾವನ್ನಪ್ಪಿದ್ದಾರೆ. ಈ ದುರಂತ ಇಡೀ ರಾಜ್ಯವನ್ನು ಶೋಕದಲ್ಲಿ ಮುಳುಗಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ದೃಶ್ಯವನ್ನು ನೋಡಿದವರೆಲ್ಲಾ ಕಣ್ಣೀರು ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿ 52 ರ ಹರ್ಸಾವಾ ಗ್ರಾಮದ ಬಳಿ ಈ ದುರಂತ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಮೊದಲು ಪಿಕಪ್ ಟ್ರಕ್‌ಗೆ ಡಿಕ್ಕಿ … Read more

ಹೃದಯಾಘಾತದಿಂದ ಕಾಗಿನೆಲೆ ಕನಕ ಗುರುಪೀಠದ ‘ಸಿದ್ದರಾಮನಂದ ಶ್ರೀ’ ವಿಧಿವಶ.!

ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಶ್ರೀ(49) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 3:40 ರ ಸುಮಾರಿಗೆ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು. ಹಾಲುಮತದ ಪದ್ದತಿಯಂತೇ ಅಂತ್ಯಕ್ರಿತೆಗೆ ಸಿದ್ದತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿದೆ. ಸಿದ್ದರಾಮಾನಂದ ಸ್ವಾಮೀಜಿ (ಮೂಲ ಹೆಸರು … Read more

ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ : ಡ್ರಾಪ್ ಮಾಡುವುದಾಗಿ ಹೇಳಿ, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ದುರುಳ

ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ರಾತ್ರಿ ಪೂರ್ತಿ ಕೂಂಬಿಂಗ್ ನಡೆಸಿ ಘಟನೆ ಸಂಬಂಧ ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಿರುವ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‍ನಿಲ್ದಾಣದಲ್ಲಿ ನಿಂತಿದ್ದಳು. ಆ ವೇಳೆ ಅಲ್ಲಿಗೆ ಬಂದ … Read more

2023ರಲ್ಲೇ ಸಿದ್ದರಾಮಯ್ಯ ಬಿ ಫಾರಂ ನೀಡಿದ್ದರು, ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ : ಝೈದ್ ಖಾನ್

ಶಾಸಕ ರಿಜ್ವಾನ್ ಆರ್ಷದ್ ಗೆ ಟಿಕೆಟ್ ಕೊಡಿಸಿದ್ದು, ಜಮೀರ್ ಅಹ್ಮದ್ ಖಾನ್ ಎಂದು ಮೈಸೂರು ನಲ್ಲಿ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಹೇಳಿಕೆ ನೀಡಿದರು. ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರಿಜ್ವಾನ್ ಆರ್ಷದ್ ಗೆ ಜಮೀರ್ ಅಹ್ಮದ್ ಖಾನ್ ಟಿಕೆಟ್ ಕೊಡಿಸಿದ್ದಾರೆ ಎಂದರು. 2023ರಲ್ಲಿ ನನಗೆ ಸಿದ್ದರಾಮಯ್ಯ ಅವರು ಬಿ ಫಾರಂ ನೀಡಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಶಿವಾಜಿನಗರ ಕ್ಷೇತ್ರದ ಶಾಸಕ ಶಾಸಕ ರಿಜ್ವಾನ್ ಗೆ ಟಿಕೆಟ್ ಕೊಡಿಸಿದ್ದೆ ನಮ್ಮ ತಂದೆ. … Read more