ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ? : ಪ್ರಿಯಾಂಕ್ ಖರ್ಗೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು, ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ.? ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ,’ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪ್ರತಿನಿಧಿಗಳನ್ನು ಬಿಜೆಪಿಯ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್‌ಎಸ್‌ಎಸ್ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಪ್ರಶ್ನಿಸಿದ್ದಾರೆ. ಚೀನಾದ ಆಡಳಿತ ಪಕ್ಷದೊಂದಿಗೆ ಒಂದು ಎನ್‌ಜಿಒಗೆ ಏನು ಕೆಲಸ? … Read more