ಮ್ಯೂಸಿಕ್ ಮೈಲಾರಿಗೆ ಶಾಕ್.! ಉತ್ತರ ಕರ್ನಾಟಕದ ಗಾಯಕನಿಗೆ ಜೈಲೇ ಗತಿ! ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್

ಬಾಗಲಕೋಟೆ ಬಸ್ ಸ್ಟ್ಯಾಂಡ್‌ನಾಗ’ ಹಾಡಿನ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಸ್ಟಾರ್ ಆಗಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಜಾಮಿನು ಅರ್ಜಿ ತಿರಸ್ಕೃತಗೊಂಡಿದೆ. 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮೈಲಾರಿಯ ಜಾಮೀನು ಅರ್ಜಿಯನ್ನು ವಜಾ ಮಾಡಿ ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶೆ ಪ್ರೀತಿ ಸಗರ ಜೋಷಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮೈಲಾರಿಗೆ ಜೈಲೇ ಗತಿಯಾಗಿದೆ. ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ … Read more

ಮದುವೆ ಮಾಡಲಿಲ್ಲವೆಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ! ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ!

ಚಿತ್ರದುರ್ಗ: ಸಕಾಲಕ್ಕೆ ಮದುವೆ ಮಾಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆಕ್ರೋಶಗೊಂಡ ಮಗನೊಬ್ಬ ತನ್ನ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಣ್ಣನಿಂಗಪ್ಪ (65) ಎಂದು ಗುರುತಿಸಲಾಗಿದೆ. ಇವರ ಎರಡನೇ ಮಗ ನಿಂಗರಾಜ್ (36) ಕೊಲೆ ಮಾಡಿದ ಆರೋಪಿ. ತನ್ನೊಂದಿಗೆ ಬೆಳೆದ ಸ್ನೇಹಿತರೆಲ್ಲರಿಗೂ ಮದುವೆಯಾಗಿದೆ, ಆದರೆ ತನಗೆ ಇನ್ನೂ ಮದುವೆ ಮಾಡಿಲ್ಲ ಎಂದು ನಿಂಗರಾಜ್ ಪ್ರತಿದಿನ ತಂದೆಯೊಂದಿಗೆ ಜಗಳವಾಡುತ್ತಿದ್ದನು. ನಡೆದಿದ್ದೇನು? ಬುಧವಾರ … Read more

ಪ್ರತಿದಿನ ರಾತ್ರಿ 9 ಗಂಟೆಯ ನಂತರ ಊಟ ಮಾಡ್ತೀರಾ..? ಹಾಗಿದ್ರೆ ನಿಮ್ಗೆ ಈ ರೋಗದ ಅಪಾಯ ಹೆಚ್ಚು

ಹೆಚ್ಚಿನ ಜನರು ಹೆಚ್ಚಿನ ಕೆಲಸದ ಹೊರೆಯ ನಡುವೆ ತಡವಾಗಿ ಮನೆಗೆ ಬಂದು ರಾತ್ರಿ 9 ಗಂಟೆಗೆ ಊಟ ಮಾಡುತ್ತಾರೆ. ಇನ್ನು ಕೆಲವರು ಅಲಸ್ಯತನದಿಂದ ರಾತ್ರಿ ಚಿಕನ್ ರೈಸ್ ಅಥವಾ ಪಿಜ್ಜಾ ತಿಂದು ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಈ ಅಭ್ಯಾಸಗಳು ನಿಮ್ಮ ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇತ್ತೀಚೆಗೆ ‘ನೇಚರ್ ಕಮ್ಯುನಿಕೇಷನ್ಸ್’ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ರಾತ್ರಿ 7 ರಿಂದ 8 ಗಂಟೆಯ ಮೊದಲು ಭೋಜನ ಮಾಡುವುದರಿಂದ ಹೃದಯ ಕಾಯಿಲೆ, ಹೃದಯಾಘಾತ ಮತ್ತು … Read more

ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!

ಆಧುನಿಕ ಕಾಲದಲ್ಲಿ ನಾವು ಎದುರಿಸುತ್ತಿರುವ ಅತಿದೊಡ್ಡ ಆರೋಗ್ಯ ಸಮಸ್ಯೆ ಯಾವುದು ಎಂದು ನಿಮಗೆ ತಿಳಿದಿದೆಯೇ?. ಅದು ನಮ್ಮ ದೇಹವನ್ನು ಒಳಗಿನಿಂದಲನಾಶಪಡಿಸುತ್ತದೆ, ಗೋಚರಿಸುವುದಿಲ್ಲ. ಹಾಗಾದರೆ ಬನ್ನಿ ಆ ಅಪಾಯಕಾರಿ ಕಾಯಿಲೆ ಯಾವುದು ಎಂದು ನೋಡೋಣ.. ಈಗ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಮೂವರಲ್ಲಿ ಒಬ್ಬರು ಈ ಭಯಾನಕ ಸೈಲೆಂಟ್‌ ಕಿಲ್ಲರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಆರಂಭದಲ್ಲಿ ಯಾವುದೇ ನೋವು ಅಥವಾ ಲಕ್ಷಣಗಳಿಲ್ಲದೆ ಕಾಲಾನಂತರದಲ್ಲಿ ಮಾರಕ ಕ್ಯಾನ್ಸರ್ ಆಗಿ ಬದಲಾಗುವ ಸಾಮರ್ಥ್ಯವನ್ನು ಹೊಂದಿದೆ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು ಮೆಟಾಬಾಲಿಕ್ ಡಿಸ್ಫಂಕ್ಷನ್ … Read more

ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ

ಸ್ಟ್ರೋಕ್ (ಬ್ರೈನ್ ಅಟ್ಯಾಕ್) ಒಂದು ಗಂಭೀರ ಸ್ಥಿತಿ. ಅನೇಕ ಅಧ್ಯಯನಗಳ ಪ್ರಕಾರ, ಸ್ಟ್ರೋಕ್ ಪ್ರಕರಣಗಳು ಬೆಳಿಗ್ಗೆ ಹೆಚ್ಚು ಸಂಭವಿಸುತ್ತವೆ. ಬೆಳಿಗ್ಗೆ ಎದ್ದಾಗ ಅಥವಾ ಬೆಳಗಿನ ಸಮಯದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಇದು ‘ವೇಕ್-ಅಪ್ ಸ್ಟ್ರೋಕ್’ ಆಗಿರಬಹುದು, ಅಂದರೆ ರಾತ್ರಿ ಸಂಭವಿಸಿ ಬೆಳಿಗ್ಗೆ ಲಕ್ಷಣಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. ಮುಖದ ಒಂದು ಭಾಗ ತೂಗುಹಾಕುವುದು ಅಥವಾ ಜುಮ್ಮೆನ್ನುವುದು :- ನಗುವಾಗ ಮುಖ ಒಂದು ಕಡೆ ವಾಕವಾಗಿ ಕಾಣಿಸುತ್ತದೆ. ತೋಳು ಅಥವಾ ಕಾಲಿನ … Read more

ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಹೆಡ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಶಿವಮೊಗ್ಗ : ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು ಗುರುತಿಸಲಾಗಿದೆ. ಅವರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ. ರಾತ್ರಿ ವೇಳೆ … Read more

Arecanut : ಯಾರು ಊಹಿಸಲಾಗದ ಸ್ಥಿತಿಗೆ ಬಂದು ನಿಂತ ಇಂದಿನ ಅಡಿಕೆ ದರ ಪ್ರಮುಖ ಮಾರುಕಟ್ಟೆಗಳಲ್ಲಿ ಎಷ್ಟಿದೆ ಇಂದಿನ ರೇಟ್.?

ನಿಮ್ಮ ತೋಟದ ಅಡಿಕೆಗೆ ಇವತ್ತು ಸರಿಯಾದ ಬೆಲೆ ಸಿಗುತ್ತಾ ಅನ್ನೋ ಆತಂಕ ನಿಮಗಿದೆಯೇ? ಹಾಗಿದ್ದರೆ ಸ್ವಲ್ಪ ತಡೆಯಿರಿ! ಇಂದು ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಾದ ಶಿವಮೊಗ್ಗ ಮತ್ತು ಚನ್ನಗಿರಿಯಲ್ಲಿ ವಹಿವಾಟು ಜೋರಾಗಿಯೇ ಆರಂಭವಾಗಿದೆ. ಬೆಳಿಗ್ಗೆ ಬಂದ ಅಡಿಕೆಯ ಗುಣಮಟ್ಟಕ್ಕೆ ತಕ್ಕಂತೆ ವ್ಯಾಪಾರಿಗಳು ಉತ್ತಮ ಪ್ರತಿಕ್ರಿಯೆ ತೋರುತ್ತಿದ್ದಾರೆ. ಇಂದಿನ ದರ ಹೇಗಿದೆ? ಎಲ್ಲಿ ಮಾರಾಟ ಮಾಡುವುದು ಲಾಭ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆ ವರದಿ :- ಶಿವಮೊಗ್ಗದಲ್ಲಿ ಇಂದು ಬೆಟ್ಟೆ ಮತ್ತು ರಾಶಿ … Read more

30 ಕಾರುಗಳ ಜೊತೆಗೆ ಡಜನ್‌ಗಟ್ಟಲೆ ಕಮಾಂಡೋಗಳ ಸುಧಾರಿತ ಭದ್ರತಾ ಸಂಪರ್ಕ ರಕ್ಷಣೆ ಮೋಹನ್ ಭಾಗವತ್ ಗೆ ಏಕೆ? : ಪ್ರಿಯಾಂಕ್ ಖರ್ಗೆ

ಭಾರತದ ಗೃಹ ಸಚಿವರು ಅಥವಾ ವಿದೇಶಾಂಗ ಸಚಿವರಿಗೆ ನೀಡಲಾಗಿರುವ ಶಿಷ್ಟಾಚಾರದಂತೆಯೇ, ನಕಲಿ ಎನ್ ಜಿಒ ಅಥವಾ ‘ವ್ಯಕ್ತಿಗಳ ಸಂಘಟನೆ’ಯ ಮುಖ್ಯಸ್ಥರು ಕೂಡ ಸುಧಾರಿತ ಭದ್ರತಾ ಸಂಪರ್ಕ ರಕ್ಷಣೆಯನ್ನು ಪಡೆಯುತ್ತಿರುವುದು ಏಕೆ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿಕಾರಿದ್ದಾರೆ. ಭಾಗವತ್ ಚುನಾಯಿತ ಸಾರ್ವಜನಿಕ ಪ್ರತಿನಿಧಿಯೂ ಅಲ್ಲ ಅಥವಾ ಸಾರ್ವಜನಿಕ ಸೇವಕರೂ ಅಲ್ಲ ಮತ್ತು ಯಾವುದೇ ಸಾಂವಿಧಾನಿಕ ಹುದ್ದೆಯನ್ನೂ ಹೊಂದಿಲ್ಲ.ಪಾರದರ್ಶಕತೆರಹಿತ ಕಾರ್ಯನಿರ್ವಹಣೆ ಹಾಗೂ … Read more

Horoscope Today : 08 ಜನವರಿ 2026ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ದುರಾಕ್ರಮಣ ಪ್ರವೃತ್ತಿಯ ಬಗ್ಗೆ ನಿಯಂತ್ರಣವಿರಿಸುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಆಯಾಸಗೊಂಡಿರುವಂತೆ ಅನಿಸಬಹುದು. ಕಠಿಣ ಶ್ರಮದ ಹೊರತಾಗಿಯೂ ನೀವು ನಿಮ್ಮ ಕಾರ್ಯಗಳಲ್ಲಿ ಸಂಪೂರ್ಣ ಯಶಸ್ಸನ್ನು ಸಾಧಿಸುವುದಿಲ್ಲ. ಮಕ್ಕಳಿಗೆ ಸಂಬಂಧಿಸಿದ ಚಿಂತೆಗಳು ನಿಮ್ಮನ್ನು ಕಾಡಲಿವೆ. ನೀವು ದಿನಪೂರ್ತಿ ನಿಮ್ಮ ಕಾರ್ಯದಲ್ಲೇ ಮುಳುಗಿಹೋಗುವುದರಿಂದ, ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಋಣಾತ್ಮಕ ಆಲೋಚನೆ ಮತ್ತು ವರ್ತನೆಯನ್ನು ತಪ್ಪಿಸಿ. ಇಂದು ನಿಮಗೆ ಹೊಟ್ಟೆನೋವಿನ ಅನುಭವವಾಗಬಹುದು. ಸಾಧ್ಯವಿದ್ದರೆ ಪ್ರಯಾಣವನ್ನು … Read more

ಗಂಡ್ಮಕ್ಕಳ ಮನಸ್ಥಿತಿಯನ್ನ ಬೀದಿ ನಾಯಿಗೆ ಹೋಲಿಸಿದ ರಮ್ಯಾ, ಎಲ್ಲ ಪುರುಷರನ್ನೂ ಜೈಲಿಗೆ ಹಾಕಬೇಕಂತೆ

ಬೀದಿನಾಯಿಗಳ ಹಾವಳಿ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ನೀಡಿದ ಅಭಿಪ್ರಾಯಕ್ಕೆ ನಟಿ ಹಾಗೂ ಮಾಜಿ ಶಾಸಕಿ ರಮ್ಯಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ‘ನಾಯಿಗಳ ಮನಸ್ಥಿತಿ ಅರ್ಥ ಮಾಡಿಕೊಳ್ಳಲಾಗದಿದ್ದರೆ, ಪುರುಷರ ಮನಸ್ಥಿತಿಯೂ ಅರ್ಥವಾಗದು. ಹಾಗಾದರೆ ಎಲ್ಲ ಪುರುಷರನ್ನೂ ಜೈಲಿಗೆ ಹಾಕಿ’ ಎಂದು ರಮ್ಯಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಸುಪ್ರೀಂಕೋರ್ಟ್ ಅಭಿಪ್ರಾಯವನ್ನು ವ್ಯಂಗ್ಯವಾಗಿ ಟೀಕಿಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಬೀದಿನಾಯಿಗಳ ಹಾವಳಿ ಮತ್ತು ಕಚ್ಚುವಿಕೆ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ ವೇಳೆ ನ್ಯಾಯಮೂರ್ತಿಗಳು, ‘ಬೀದಿನಾಯಿಗಳ ಮನಸ್ಥಿತಿ ಯಾವಾಗ ಹೇಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಯಾವಾಗ … Read more