ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್‌ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!

ಈ ಬಿಸಿಲಿಗೆ ಫ್ರಿಡ್ಜ್ ಎಲ್ಲರಿಗೂ ಅವಶ್ಯಕ. ಆದರೆ ಹೆಚ್ಚುತ್ತಿರುವ ತಾಪಮಾನದ ನಡುವೆ ಫ್ರಿಡ್ಜ್‌ಗಳು ಸ್ಫೋಟಗೊಳ್ಳುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿಬರುತ್ತಿವೆ. ನಾವು ಮಾಡುವ ಸಣ್ಣಪುಟ್ಟ ತಪ್ಪು, ನಿರ್ಲಕ್ಷ್ಯ ಈ ಅಪಾಯಕಾರಿ ಅನಾಹುತಕ್ಕೆ ಕಾರಣವಾಗಬಹುದು. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್‌ಗಳ ಮಾದರಿಯಲ್ಲೇ ಫ್ರಿಡ್ಜ್‌ಗಳು ಕೂಡ ಸ್ಫೋಟಗೊಳ್ಳುತ್ತಿರುವ ಸುದ್ದಿಯನ್ನು ನಾವು ಕೇಳುತ್ತಿದ್ದೇವೆ. ಇದಕ್ಕೆ ಪ್ರಮುಖ ಕಾರಣ ಫ್ರಿಡ್ಜ್ ಅನ್ನು ಸರಿಯಾದ ಸ್ಥಳದಲ್ಲಿ ಇಡದಿರುವುದು ಮತ್ತು ಮಿತಿಮೀರಿದ ಬಳಕೆ. ಫ್ರಿಡ್ಜ್ ಹಿಂಭಾಗದಲ್ಲಿರುವ ಸಂಕೋಚಕ (Compressor) ಬಿಸಿಯಾದಾಗ ಅದಕ್ಕೆ ಸರಿಯಾದ ಗಾಳಿ ಸಿಗದಿದ್ದರೆ … Read more

ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!

ರಾಜ್ಯ ರಾಜಧಾನಿಯಲ್ಲಿ  ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಇದರ ಹಿಂದೆ ಪತಿಯ ಕೈವಾಡವಿದೆ ಎಂದು ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತುಮಕೂರಿನ ಹೆಗ್ಗೆರೆಯ ನಿವಾಸಿಗಳಾದ ಪಾಂಡುರಂಗಯ್ಯ ಮತ್ತು ಭಾಗ್ಯಮ್ಮ ದಂಪತಿಯ ನಾಲ್ಕನೇ ಮಗಳಾದ ಸುಜಾತ (30) ಮೃತಪಟ್ಟ ದುರ್ದೈವಿ. ಸುಮಾರು 10 ವರ್ಷಗಳ ಹಿಂದೆ ಸುಜಾತ ಅವರು ರಿಯಲ್ ಎಸ್ಟೇಟ್ … Read more

ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?

ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ರೂಪಾ (30) ಮೃತ ಯುವತಿಯಾಗಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿ ರೂಪಾ ಮದುವೆಯಾಗಿತ್ತು. ಪತಿಯ ಅನುಮಾನದ ಭೂತಕ್ಕೆ ರೂಪಾ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪತಿ ವಿರುದ್ಧವೇ ಕೊಲೆ ಆರೋಪ ಇನ್ನು ಅನುಮಾನಾಸ್ಪದ ರೀತಿಯಲ್ಲಿ ಮನೆ ಮಗಳ ಸಾವಿನಿಂದ ಕಂಗಾಲಾಗಿರುವ ರೂಪಾ … Read more

ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ

ಕಲಬುರಗಿ : ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮದರಾ (ಕೆ) ಗ್ರಾಮದಲ್ಲಿ ಘೋರ ದುರಂತ ನಡೆದಿದೆ. ಕುಟುಂಬದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳು  ವಿಕೋಪಕ್ಕೆ ತಿರುಗಿ ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷ್ಮೀಪುತ್ರ ಎಂಬ ವ್ಯಕ್ತಿ ತನ್ನ ಪತ್ನಿ ಅಂಜಲಿಯನ್ನು ಹರಿತವಾದ ಆಯುಧದಿಂದ ಕೊಂದು ನಂತರ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೌದು, ಪತ್ನಿಯನ್ನು ಕೊಂದು ಭೀಕರ ಕೃತ್ಯ ಎಸಗಿದ ಬಳಿಕ ಆತ ತನ್ನ ಮಗುವನ್ನು ಎತ್ತಿಕೊಂಡು ಹತ್ತಿರದ ಬಾವಿಗೆ ಜಿಗಿದಿದ್ದಾನೆ. ಇದನ್ನು ಗಮನಿಸಿದ ಅಕ್ಕಪಕ್ಕದವರು ಕೂಡಲೇ ಮಗುವನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಆದರೆ … Read more

ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ

‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ರವಿ ಬೆಳೆಗೆರೆ ಹೆಣ್ಣು ಮಕ್ಕಳ ವ್ಯಕ್ತಿತ್ವವನ್ನು ತೀವ್ರವಾಗಿ ಟೀಕಿಸುತ್ತಿದ್ದರು. ರವಿ ಬೆಳೆಗೆರೆ ಪತ್ರಿಕಾ ಲೋಕದ ಒಬ್ಬ ಪಾತಕಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸಾಧನಾ ಸೌರಭ ಕಾರ್ಯಕ್ರಮ ಆಯೋಜಿಸಿ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ರಾಷ್ಟ್ರೀಯ ಸೌರಭ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಮಾತನಾಡಿ ಹಿರಿಯ ಪತ್ರಕರ್ತ, ದಿ. ರವಿಬೆಳಗೆರೆ ಬಗ್ಗೆ ಆಕ್ರೋಶ ಹೊರ … Read more

ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!

ಆತ ಕಷ್ಟಪಟ್ಟು ದುಡಿಯುತ್ತಿದ್ದ ಲಾರಿ ಚಾಲಕ. ಮನೆಯಲ್ಲಿ ಅಪ್ಪ-ಅಮ್ಮ, ಅಣ್ಣಂದಿರು, ಹತ್ತಾರು ಎಕರೆ ಜಮೀನು, ಟ್ರ್ಯಾಕ್ಟರ್‌ಗಳಿದ್ದವು. ಸುಖವಾಗಿಯೇ ಇದ್ದ ಸಂಸಾರಕ್ಕೆ ಪ್ರವೇಶಿಸಿದ್ದು ‘ಪ್ರೀತಿ’. ತನ್ನದೇ ಗ್ರಾಮದ ಹುಡುಗಿ ಈತನನ್ನ ಇಷ್ಟಪಟ್ಟಿದ್ದಳು. ಆಕೆಯ ಪ್ರೀತಿಗಾಗಿ ಮನೆ-ಮಠ ಬಿಟ್ಟು ಬಂದಿದ್ದ ರೇವಣಸಿದ್ದಪ್ಪ, ಈಗ ಹೆಣವಾಗಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆದರೆ ಈ ಸಾವಿನ ಸುತ್ತ ಹತ್ತಾರು ಅನುಮಾನಗಳು ಆರಂಭವಾಗಿವೆ. ಗುಜರಾತ್‌ನಲ್ಲಿ ಮದುವೆ, ಕರ್ನಾಟಕದಲ್ಲಿ ಕೇಸ್! ರೇವಣಸಿದ್ದಪ್ಪ ಲಾರಿ ಕೆಲಸಕ್ಕಾಗಿ ಹೈದರಾಬಾದ್‌ಗೆ ಹೋಗಿದ್ದಾಗ, ಆತನನ್ನೇ ನಂಬಿ 18 ವರ್ಷವೂ ತುಂಬದ … Read more

19300 ರೂ ವಿಥ್‌ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್‌ಗೆ ಹೊತ್ತುತಂದ ಸಹೋದರ

ಒಡಿಶಾದ ಗ್ರಾಮೀಣ ಬ್ಯಾಂಕ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಸಹೋದರನೊಬ್ಬ ತನ್ನ ಸಹೋದರಿ ಖಾತೆಯಲ್ಲಿದ್ದ ಹಣವನ್ನು ವಿಥ್‌ಡ್ರಾ ಮಾಡುವ ಸಲುವಾಗಿ ಹೂತುಹಾಕಿದ್ದ ಆಕೆಯ ಹೆಣವನ್ನು ಸಮಾಧಿಯಿಂದ ಕಿತ್ತು ತಂದಿದ್ದಾನೆ. ಜಿತು ಮುಂಡ ಎಂಬಾತ ಈ ಕೃತ್ಯ ಎಸಗಿರುವ ವ್ಯಕ್ತಿ. ಈತನ ಸಹೋದರಿ ಕಲ್ರ ಮುಂಡ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಸಾಯುವ ಮುನ್ನ ಕಲ್ರ ಮುಂಡ ಸೋದರ ಜಿತು ಬಳಿ ತನ್ನ ಬ್ಯಾಂಕ್ ಖಾತೆಯಲ್ಲಿ 19,300 ರೂಪಾಯಿಗಳಿದ್ದು, ಅದನ್ನು ಪಡೆದುಕೊಳ್ಳುವಂತೆ ಹೇಳಿದ್ದರು. ಅದರಂತೆ ಜಿತು ಮುಂಡ ಹಣ ಪಡೆದುಕೊಳ್ಳಲು … Read more

ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ

ಸೋಮವಾರ ಸೈಬರಾಬಾದ್‌ನ ಔಟರ್ ರಿಂಗ್ ರಸ್ತೆ (ORR) ನಲ್ಲಿರುವ ಸೈಕ್ಲಿಂಗ್ ಟ್ರ್ಯಾಕ್‌ ನಲ್ಲಿ ಅಶ್ಲೀಲ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಭೇಟಿಯಾದೆ ಎಂದು ಬೆಳಗಿನ ವ್ಯಾಯಾಮಕ್ಕೆ ಹೋಗಿದ್ದ ಮಹಿಳೆ ಆರೋಪಿಸಿದ್ದಾರೆ. ಮಹಿಳೆಯ ಪ್ರಕಾರ, ಟ್ರ್ಯಾಕ್ ಈಗಾಗಲೇ ಜಾಗಿಂಗ್ ಮಾಡುವವರು ಮತ್ತು ಸೈಕ್ಲಿಸ್ಟ್‌ಗಳಿಂದ ತುಂಬಿದ್ದಾಗ ಬೆಳಿಗ್ಗೆ 6:15 ರ ಸುಮಾರಿಗೆ ಈ ಘಟನೆ ನಡೆದಿದೆ. ಅವರು ಆನ್‌ಲೈನ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. “ಟ್ರ್ಯಾಕ್ ಜನದಟ್ಟಣೆಯಲ್ಲಿದ್ದಾಗ ಆ ವ್ಯಕ್ತಿ ಹೀಗೆ ಮಾಡುತ್ತಿದ್ದ. ನನ್ನ … Read more

ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!

ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ಊಟದ ನಂತರ ಕಲ್ಲಂಗಡಿ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 25ರಂದು ಜೆಜೆ ಮಾರ್ಗ್ ನಿವಾಸದಲ್ಲಿ ನಡೆದ ಕುಟುಂಬ ಭೋಜನದ ನಂತರ ಅಬ್ದುಲ್ಲಾ (40), ಪತ್ನಿ ನಸ್ರೀನ್ (35), ಪುತ್ರಿಯರಾದ ಜೈನಾಬ್ (13) ಮತ್ತು ಆಯೇಷಾ (16) ಅನಾರೋಗ್ಯಕ್ಕೆ ಒಳಗಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬವು ಇತರ ಐದು ಅತಿಥಿಗಳೊಂದಿಗೆ ಚಿಕನ್ ಪುಲಾವ್ ತಿಂದಿದ್ದಾರೆ. ಬಳಿಕ ಮನೆಗೆ ತೆರಳಿ ಕಲ್ಲಂಗಡಿ ಸೇವಿಸಿದ್ದಾರೆ. ಬಳಿಕ ಅವರಿಗೆಲ್ಲಾ ವಾಂತಿ … Read more

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!

ರಾಜ್ಯದ ಮದ್ಯ ಪ್ರಿಯರಿಗೆ ಸರ್ಕಾರವು ಮೇ ಮೊದಲ ದಿನವೇ ಕಹಿಸುದ್ದಿ ನೀಡಲು ಮುಂದಾಗಿದೆ. ಮೇ 1 ರಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರವು ಅಬಕಾರಿ ಸುಂಕದ ವ್ಯವಸ್ಥೆಯನ್ನು ಪುನರ್ರಚಿಸುತ್ತಿದ್ದು, ಇದರ ನೇರ ಪರಿಣಾಮವಾಗಿ ಮದ್ಯದ ಬೆಲೆಗಳಲ್ಲಿ ಗಣನೀಯ ಏರಿಕೆಯಾಗಲಿದೆ ಎನ್ನಲಾಗುತ್ತಿದೆ. ಹೊಸ ತೆರಿಗೆ ನೀತಿ ಏನು? ಈವರೆಗೆ ಮದ್ಯದ ಉತ್ಪಾದನಾ ವೆಚ್ಚದ (Ex-factory price) ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಆಲ್ಕೋಹಾಲ್ ಬೈ ವಾಲ್ಯೂಮ್ (ABV) ಅಂದರೆ, ಪಾನೀಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ … Read more